ಬೆಳೆ ಸಮೀಕ್ಷೆ ಕಾರ್ಯಾ ಆರಂಭಕ್ಕೆ ಸಿದ್ಧತೆರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೃಷಿ ಇಲಾಖೆ ಇತರೆ ಇಲಾಖೆಗಳ ಸಹಯೋಗದೊಂದಿಗೆ ಪ್ರಸ್ತುತ 2025-26ನೇ ಸಾಲಿನ ಬೆಳೆವಿಮೆ ಸಮೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದು, ಸಮೀಕ್ಷೆಗೆ ನಿಯೋಜನೆಗೊಂಡ ವಿವಿಧ ಇಲಾಖೆ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಏಜೆನ್ಸಿಗಳು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಪ ಕೃಷಿ ನಿರ್ದೇಶಕ ಉಮೇಶ್ ಸೂಚಿಸಿದರು.