ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ಸಂಕಲ್ಪ ಮಾಡೋಣ: ಆಯುಕ್ತೆ ರೇಣುಕಾಗಿಡ ನೆಡುವುದು, ಪ್ಲಾಸ್ಟಿಕ್ ತ್ಯಜಿಸುವುದು, ತ್ಯಾಜ್ಯವನ್ನು ಮರುಬಳಕೆ, ಭೂ ಸಂರಕ್ಷಣೆಗೆ ಜಾಗೃತಿ ಮೂಡಿಸುವುದು. ಪರಿಸರ ಮಾಲಿನ್ಯ ತಡೆ, ಪ್ರಾಣಿ ಪಕ್ಷಿಗಳ ರಕ್ಷಣೆ, ಮರಕಡಿತ ತಡೆ ಇಂತಹ ಕಾರ್ಯಗಳನ್ನು ಮಾಡುವ ಮೂಲಕ ಭೂಮಿಯನ್ನು ಕಾಪಾಡಲು ಪ್ರತಿಯೊಬ್ಬರೂ ವೈಯಕ್ತಿಕ ಜವಾಬ್ದಾರಿಗಳನ್ನು ಅನುಸರಿಸಬೇಕು