ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ಗುಣಮಟ್ಟ ಕಳಪೆ: ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಶಾಸಕ ಬಿ.ಜಿ,ಗೋವಿಂದಪ್ಪ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನ ಮೊದಲ ಕೆಡಿಪಿ ಸಭೆ ನಡೆಯಿತು.
ನಕಾಶೆ ದಾರಿ ಒತ್ತುವರಿ: ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಹೊಲಕ್ಕೆ ದಾರಿ ಬಿಡಿಸಿಕೊಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಸೇವಾ ಚಟುವಟಿಕೆಗೆ ಆಸಕ್ತಿ ಅಗತ್ಯ: ಡಾ.ಎಸ್.ಎಚ್.ಪಂಚಾಕ್ಷರಿ
ಚಿತ್ರದುರ್ಗ ತಾಲೂಕಿನ ಇಂಗಳದಾಳು ಗ್ರಾಮದಲ್ಲಿ ಆಯೋಜಿಸಿದ್ದ ಎನ್ಎಸ್ಎಸ್ ಶಿಬಿರಕ್ಕೆ ಡಾ.ಎಸ್.ಎಚ್.ಪಂಚಾಕ್ಷರಿ ಚಾಲನೆ ನೀಡಿದರು.
ನೀಟ್ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ಎಬಿವಿಪಿ ಆಗ್ರಹ
ನೀಟ್ ಪರೀಕ್ಷಾ ಅಕ್ರಮವ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸಂಪುಟದಲ್ಲಿ ಲಿಂಗಾಯತರು, ಅಹಿಂದಗೆ ಅನ್ಯಾಯ: ಮಾಜಿ ಸಚಿವ ಎಚ್.ಆಂಜನೇಯ
ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ವೀರಶೈವ ಲಿಂಗಾಯತ ಸಮುದಾಯ ಜನಜಾಗೃತಿಗೆ ಮುಂದಾಗಬೇಕು. ಈ ಹೋರಾಟಕ್ಕೆ ಅಹಿಂದ ವರ್ಗ ಬೆಂಬಲವಾಗಿ ನಿಲ್ಲಬೇಕು ಎಂದು ಆಂಜನೇಯ ಆಗ್ರಹಿಸಿದ್ದಾರೆ
ಸುಡುಗಾಡು ಸಿದ್ದರ ಬಡಾವಣೆಗೆ ಶಾಸಕ ಗೋಪಾಲಕೃಷ್ಣ ಭೇಟಿ: ಸಮಸ್ಯೆ ಆಲಿಕೆ
ಶಾಸಕ ಎನ್.ವೈ.ಜಿ ಮಾತನಾಡಿ, ಬಡಾವಣೆ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ತರಲು ಮನವಿ ಸಲ್ಲಿಸುತ್ತೇನೆ.
ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ ಅಭಿವೃದ್ಧಿ ಹರಿಕಾರ
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕರ ಹುಟ್ಟುಹಬ್ಬದ ಹಿನ್ನೆಲೆ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.
ಕನಕ ಸಮುದಾಯ ಭವನ ಕಾಮಗಾರಿಗೆ ₹3 ಕೋಟಿ ಅನುದಾನ: ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗ ಪಟ್ಟಣದಲ್ಲಿ ಕನಕ ನೌಕರರ ಸಾಂಸ್ಕೃತಿಕ ಸಂಘದಿಂದ ನಿವೃತ್ತ ನೌಕರರಿಗೆ ಸನ್ಮಾನಿಸಲಾಯಿತು.
ಅಂಬೇಡ್ಕರ್ ವಿಚಾರಧಾರೆಗಳು ಎಲ್ಲೆಡೆ ಪಸರಿಸಲಿ: ನಾಗರಾಜಯ್ಯ
ಮಹಾನಾಯಕ ದಲಿತ ಸೇನೆಯಿಂದ ಆಯೋಜಿಸಿದ್ದ ಅಂಬೇಡ್ಕರ್ ಮತ್ತು ಪ್ರೊ.ಬಿ.ಕೃಷ್ಣಪ್ಪರವರ ಜಯಂತಿ ಆಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಕವಿ, ಸಂಶೋಧಕ ವಡ್ಡಗೆರೆ ನಾಗರಾಜಯ್ಯ ಮಾತನಾಡಿದರು.
ಶಿಕ್ಷಣದ ಮುಂದೆ ಬೇರ್‍ಯಾವ ಸಂಪತ್ತು ಶಾಶ್ವತವಲ್ಲ: ಜೋಗಪ್ಪ
ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಗುರುವಂದನಾ ಮತ್ತು ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
< previous
1
...
258
259
260
261
262
263
264
265
266
...
396
next >
Top Stories
ಟಿಪ್ಪು ಸಂತತಿಯನ್ನು ಕರೆಸಿ ನಾಡಿಗೆ ದ್ರೋಹ : ಅಶೋಕ್
ಧರ್ಮಸ್ಥಳ ಷಡ್ಯಂತ್ರದ ರಹಸ್ಯ ಬಾಯ್ಬಿಟ್ಟ ಸುಜಾತ?
ಬಾನು ಮುಷ್ತಾಕ್ ಗೋವು ತಿನ್ನುವುದಿಲ್ಲ, ಮೂರ್ತಿ ಪೂಜೆ ಒಪ್ಪುತ್ತೇನೆ ಎಂದು ಸ್ಪಷ್ಟಪಡಿಸಲಿ : ಮುತಾಲಿಕ್
ದ. ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ - ಶಾಲಾ-ಕಾಲೇಜುಗಳಿಗೆ ರಜೆ : 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ಎಲ್ಲೆಲ್ಲಿ?, ಯಾವಾಗ?