ನಮ್ಮದು ಅಂಬಾನಿ, ಆದಾನಿ ಗ್ಯಾರಂಟಿ ಅಲ್ಲ: ಸುರ್ಜೇವಾಲಕಾಂಗ್ರೆಸ್ ರಾಜ್ಯದಲ್ಲಿ ನುಡಿದಂತೆ ಪಂಚ ಗ್ಯಾರಂಟಿ ಜಾರಿಗೊಳಿಸಿದೆ. ಕೇಂದ್ರದಲ್ಲಿ ಗ್ಯಾರಂಟಿ ಯೋಜನೆ ತರುವುದಾಗಿ ಘೋಷಿಸಿದ್ದೇವೆ. ನಾವು ಜನ ಕಲ್ಯಾಣ ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಅಂಬಾನಿ, ಅದಾನಿ ಕಲ್ಯಾಣ ಗ್ಯಾರಂಟಿ ಅಲ್ಲವೆಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.