ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸಿ: ಉಮೇಶ್ ಕಾರಜೋಳಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಗೋವಿಂದ ಎಂ.ಕಾರಜೋಳ ಸ್ಪರ್ಧಿಸಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಅವರ ಬಲವಾದ ಅಲೆ ಎದಿದ್ದು, ಚುನಾವಣೆಯಲ್ಲಿ ಗೋವಿಂದ ಎಂ.ಕಾರಜೋಳ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವರು ಎಂದು ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪುತ್ರ ಉಮೇಶ್ ಕಾರಜೋಳ ತಿಳಿಸಿದರು.