ನೀತಿ ಸಂಹಿತೆ ಉಲ್ಲಂಘನೆ ಗಂಭೀರ ಪರಿಗಣನೆ: ಮನೋಹರ ಮರಂಡಿಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಭ್ಯರ್ಥಿಗಳು ಹಾಗೂ ಏಜೆಂಟರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಮನೋಹರ್ ಮರಂಡಿ ಮಾತನಾಡಿ, ಸಂಸತ್ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿದರು.