ಕುಡಿಯುವ ನೀರು ಕೊಡದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರತಾಲೂಕಿನ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೆಲ ಗ್ರಾಮಗಳ ಜನರು ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿಲುವು ತಾಳಿದ್ದರಿಂದ ಬುಧವಾರ ತಹಸೀಲ್ದಾರ್ ಕಚೇರಿಯಲ್ಲಿ ಭರಂಪುರ, ಕಾಟನಾಯಕನಹಳ್ಳಿ, ಬಗ್ಗನಡು ಮತ್ತಿತರ ಹಳ್ಳಿಗಳ ಗ್ರಾಮಸ್ಥರ ಸಭೆ ಕರೆಯಲಾಗಿತ್ತು.