ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತಚಲಾಯಿಸಿಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಚುನಾವಣೆ. ಈ ರಾಷ್ಟ್ರೀಯ ಹಬ್ಬದಲ್ಲಿ ಜಿಲ್ಲೆಯ ಅರ್ಹ ನೋಂದಾಯಿತ ಮತದಾರರು ಏ.26ರಂದು ಸಮೀಪದ ಮತಗಟ್ಟೆಗೆ ತೆರಳಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತ ಚಲಾಯಿಸುವುದರ ಮೂಲಕ ಸಮರ್ಥ ಜನನಾಯಕನ ಆಯ್ಕೆಯಲ್ಲಿ ಭಾಗೀದಾರರಾಗಿರಿ.