ಶಿಕ್ಷಣದ ಜೊತೆ ಕೌಶಲ್ಯ, ಪ್ರತಿಭೆ ರೂಢಿಸಿಕೊಳ್ಳುವುದು ಅಗತ್ಯ: ಡಾ.ವೆಂಕಟರಾಮ್ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಹಾಗೂ ಬಿಇಡಿ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಡಾ.ವೆಂಕಟರಾವ್ ಪಲಾಟೆ ಮಾತನಾಡಿ, ಒಳ್ಳೆಯ ಶಿಕ್ಷಕರಾಗುವ ಬಗೆ ವಿವರಿಸಿದರು.