ಚುನಾವಣೆ ಕರ್ತವ್ಯ ನಿರ್ಲಕ್ಷ್ಯ: 3 ಬಿಎಲ್ಓಗಳ ಅಮಾನತುಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಮೂನೆ-6 ಮತ್ತು 7ರ ಪರಿಶೀಲನೆ, 85 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಕಾರ್ಯ ಹಾಗೂ ಎಪಿಕ್ ಕಾರ್ಡ್ಗಳ ವಿತರಣೆ ಕೆಲಸಗಳು ಅತ್ಯಂತ ತುರ್ತಾಗಿ ನಿರ್ವಹಿಸಬೇಕಾಗಿರುತ್ತದೆ ಇವುಗಳನ್ನು ಸರಿಯಾದ ಸಮಯದಲ್ಲಿ ಮಾಡದೇ ನಿರ್ಲಕ್ಷ್ಯ ಧೋರಣೆ ಅನುಭವಿಸಿದ ಬಿಎಲ್ಒಗಳನ್ನು ಅಮಾನತು ಮಾಡಲಾಗಿದೆ.