ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜಕ್ಕೆ ಆದರ್ಶ ಶಿಕ್ಷಕರ ಅವಶ್ಯಕ: ಮಂಜುನಾಥ್
ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿರುತ್ತದೆ. ಆದರ್ಶ ಶಿಕ್ಷಕರು ಮಕ್ಕಳನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು.
ದುರ್ಗಕ್ಕೆ ಕಾರಜೋಳ ಬೇಡ: ಕರುನಾಡ ವಿಜಯಸೇನೆ
ಚಿತ್ರದುರ್ಗದಿಂದ ಸ್ಪರ್ಧಿಸುವರೆಂಬ ಸುದ್ದಿ ಹರಡಿದ್ದೇ ತಡ, ಕಾರಜೋಳ ಅವರಿಗೆ ಯಾವುದೇ ಕಾರಣದಿಂದಲೂ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅದ್ಧೂರಿ ದಶರಥ ರಾಮೇಶ್ವರ ಬ್ರಹ್ಮರಥೋತ್ಸವ
ತಾಲೂಕಿನ ಇತಿಹಾಸ ಪ್ರಸಿದ್ಧ ದೊಡ್ಡ ವಜ್ರ ಪುಣ್ಯ ಕ್ಷೇತ್ರದಲ್ಲಿ ನೆಲೆಸಿರುವ ದಶರಥ ರಾಮೇಶ್ವರ ಸ್ವಾಮಿಯ ರಥೋತ್ಸವ ಬುಧವಾರ ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
ಬೆಟ್ಟಿಂಗ್ ದಂಧೆ; ಸಾಲಬಾಧೆಗೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ಹೊಳಲ್ಕೆರೆ ನಗರದ ನಿವಾಸಿ ಇಂಜಿನಿಯರ್ ದರ್ಶನ್ ಐಪಿಎಲ್ ಬೆಟ್ಟಿಂಗ್ ವ್ಯಸನದಿಂದಾಗಿ ತೀವ್ರ ಸಾಲಬಾಧೆಗೆ ಒಳಗಾಗಿದ್ದ. ಸಾಲಗಾರರು ಆತನ ಪತ್ನಿಗೆ ಸಾಲ ತೀರಿಸುವಂತೆ ಕಿರುಕುಳ ನೀಡಿದ್ದನ್ನು ಸಹಿಸಲಾರದೆ ದರ್ಶನ್ ಪತ್ನಿ ರಂಜಿತಾ ಆತ್ಮಹತ್ಯಗೆ ಶರಣಾಗಿದ್ದಾರೆ.
ಬೇಸಿಗೆಯಲ್ಲಿ ಆದಷ್ಟು ಕುರುಕಲು ತಿಂಡಿಯಿಂದ ದೂರವಿರಿ
ಕಡು ಬೇಸಿಗೆಯಲ್ಲಿ ಕುರುಕಲು ತಿಂಡಿಗಳನ್ನು (ಜಂಕ್ ಫುಡ್) ತಿಂದು ಅನಾರೋಗ್ಯಕ್ಕೆ ಒಳಗಾಗುವ ಬದಲು ಪೌಷ್ಟಿಕಾಂಶವಿರುವ ಹಣ್ಣು, ತರಕಾರಿ ಸೇವಿಸಿ.
ಜಿಲ್ಲೆಯಲ್ಲಿ 30 ಸಖಿ, ಆರು ಥೀಮ್ ಬೂತ್ ಸ್ಥಾಪನೆ
ಚುನಾವಣಾ ಮುಖ್ಯವಾಹಿನಿಗೆ ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 5ರಂತೆ ಒಟ್ಟು 30 ಸಖಿ (ಪಿಂಕ್) ಮತಗಟ್ಟೆ ಸ್ಥಾಪಿಸಲಾಗುತ್ತಿದೆ.
ಶಿಕ್ಷಣಕ್ಕೆ ಸ್ವಾವಲಂಬಿತನದ ತಳಹದಿ ಬೇಕು: ಸೋಮಶೇಖರ್
ಕೃತಕ ಬುದ್ಧಿಮತ್ತೆ, ಇಂಟರ್ನೆಟ್ನ ಸ್ಪರ್ಧಾತ್ಮಕ ಯುಗದಲ್ಲಿ ಸ್ವಾವಲಂಬಿಯಾಗಿ ಜೀವಿಸುವಂತ ಶಿಕ್ಷಣ ಬೇಕಾಗಿದೆ.
ಸ್ವ ಉದ್ಯೋಗಕ್ಕೆ ಮೀನು ಕೃಷಿ ಉಪಯುಕ್ತ: ಏಕಬೋಟೆ
ಜಾಗತಿಕ ಆಹಾರ ಭದ್ರತೆಯಲ್ಲಿ ಮೀನುಗಾರಿಕೆ ಅತೀ ಮುಖ್ಯಪಾತ್ರವಹಿಸುತ್ತಿದೆ. ಭಾರತವು ವರ್ಷಕ್ಕೆ 16.12 ಮಿಲಿಯನ್ ಮೆಟ್ರಿಕ್ ಟನ್ಗಳಷ್ಟು ಮೀನು ಉತ್ಪಾದನೆ ಮಾಡುತ್ತದೆ. ಅದರಲ್ಲಿ 13.5 ಮಿಲಿಯನ್ ಮೆಟ್ರಿಕ್ ಟನ್ಗಳಷ್ಟು ಮೀನಿನ ಉತ್ಪನ್ನಗಳನ್ನು ವಿದೇಶಗಳಿಗೆ ವಿನಿಮಯ ಮಾಡುತ್ತದೆ. ಭಾರತದಲ್ಲಿ ಹಾಗೂ ಕರ್ನಾಟಕದಲ್ಲಿ ಜಲಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ.
ತಾಯಿ ಸೇರಿ 2 ಮಕ್ಕಳು ಸಜೀವ ದಹನ
ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ದೇವರೆಡ್ಡಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಬೇಲಿಗೆ ಬೆಂಕಿಬಿದ್ದು ಇಬ್ಬರು ಮಕ್ಕಳು, ತಾಯಿ ಸಜೀವ ದಹನವಾದ ಘಟನೆ ನಡೆದಿದೆ.
ಮತಗಟ್ಟೆಗೆ ಹೋಗಲಾದರೂ ರಸ್ತೆ ನಿರ್ಮಿಸಿ
ಪಟ್ಟಣದ ವೇದಾವತಿ ನಗರದ 3ನೇ ವಾರ್ಡ್ನ ಚಂದ್ರಾ ಲೇಔಟ್ ನಿವಾಸಿಗಳು ಬರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಲಾದರೂ ದಾರಿ ನಿರ್ಮಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
< previous
1
...
280
281
282
283
284
285
286
287
288
...
358
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ