ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರ ದರ್ಶನ ಅಧಿಕಾರಿಗಳ ಮೊದಲ ಆದ್ಯತೆಯಾಗಲಿ
ಬಡವರ ದರ್ಶನ ಅಧಿಕಾರಿಗಳಿಗೆ ಪ್ರಥಮಾಧ್ಯತೆಯಾಗಬೇಕು. ಆಗ ಮಾತ್ರ ದೇಶದಲ್ಲಿ ಪರಿವರ್ತನೆ ಕಾಣಲು ಸಾಧ್ಯವಾಗುತ್ತದೆ.
ಮಾದಾರ ಶ್ರೀಗಾಗಿ ಟಿಕೆಟ್ ಘೋಷಣೆ ತಡವಾಗ್ತಿದೆಯಾ?
ಮಾದಾರ ಚೆನ್ನಯ್ಯ ಸ್ವಾಮೀಜಿ ಅವರ ಹೆಸರು ಅಂತಿಮಗೊಳಿಸಲು ಬಿಜೆಪಿ ಏನಾದರೂ ಕಸರತ್ತು ನಡೆಸುತ್ತಿದೆಯೇ ಎಂಬ ಅನುಮಾನಗಳು ಮೂಡಿವೆ.
ಜನರ ಜೀವ ಉಳಿಸಲು ನಮಗೆ ಜೀವ ಜಲ ಕೊಡಿ: ಶಾಸಕ
ಇತ್ತೀಚಿನ ಬೇಸಿಗೆ ಜನರ ಜೀವನಕ್ಕೆ ಹಾನಿ ಮಾಡುತ್ತಿದೆ. ಎಲ್ಲೆಡೆ ನೀರಿನ ಮಿತವ್ಯಯವಾಗಿದೆ.
ದೌರ್ಜನ್ಯ ಪ್ರಕರಣಗಳು ಖುಲಾಸೆಯಾಗದಂತೆ ಎಚ್ಚರವಹಿಸಿ
ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ದೌರ್ಜನ್ಯ ಪ್ರಕರಣಗಳಲ್ಲಿ, ಸರಿಯಾದ ಹಾಗೂ ಸಮರ್ಪಕವಾದ ಸಾಕ್ಷಿ, ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದರೊಂದಿಗೆ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪೊಲೀಸ್ ಹಾಗೂ ಸರ್ಕಾರಿ ಅಭಿಯೋಜನಕರು ಪ್ರಯತ್ನಿಸಬೇಕು
ಬಳಿಗಟ್ಟೆ ಸುತ್ತ ರಾತ್ರಿ ಬಂದೂಕುಧಾರಿಗಳಿಂದ ಓಡಾಟ: ಆತಂಕ
ಸಮೀಪದ ಲಕ್ಷ್ಮೀಸಾಗರ (ರಾಷ್ಟ್ರೀಯ ಹೆದ್ದಾರಿ 48) ಸಮೀಪದ ಬಳ್ಳಿಗಟ್ಟೆ ಗ್ರಾಮದ ತೋಟದ ಆಸುಪಾಸುಗಳಲ್ಲಿ ರಾತ್ರಿ ವೇಳೆ ಬಂದೂಕುಧಾರಿಗಳು ಓಡಾಡುತ್ತಿರುವುದು ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ.
ಗ್ರಾಹಕರ ಸೋಗಿನಲ್ಲಿ ಚಿನ್ನ ಕದಿಯುತ್ತಿದ್ದ ಸಂಬಂಧಿಗಳ ಸೆರೆ
ಗ್ರಾಹಕರ ಸೋಗಿನಲ್ಲಿ ಜಾತ್ರೆಗಳಲ್ಲಿ, ಚಿನ್ನಾಭರಣ ಮಳಿಗೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳವು ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅತಿಥಿಯಾಗಿದ್ದಾರೆ.
ಜಿ.ಎಸ್.ಮಂಜುನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಕಾಂಗ್ರೆಸ್ನ ಜಿ.ಎಸ್.ಮಂಜುನಾಥ ಬಂಧನಕ್ಕೆ ಆಗ್ರಹಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಗಣಿಬಾಧಿತ ಪ್ರದೇಶಗಳ ಸಮಸ್ಯೆ ನಿವಾರಣೆಗೆ ಉಪ ಸಮಿತಿ: ಡಿಸಿ ವೆಂಕಟೇಶ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗಣಿ ಸಮಸ್ಯೆ ನಿವಾರಣೆ ಸಂಬಂಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆಯಿತು.
ಸಾಮಾಜಿಕ ಬದ್ಧತೆಯುಳ್ಳ ಸಂಘಟನೆಗಳಿಗೆ ನೈತಿಕ ಬೆಂಬಲ: ಮಾದಾರಶ್ರೀ
ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವಿಜಯಸೇನೆ ಸಂಘಟನೆ ವತಿಯಿಂದ ಕನ್ನಡದ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅನೇಕ ಸಾಧಕರನ್ನು ಸನ್ಮಾನಿಸಲಾಯಿತು.
ಗ್ರಾಮದೇವತೆ ಚಳ್ಳಕೆರೆಯಮ್ಮ ವಿಶೇಷ ಜಾತ್ರೆ
ಚಳ್ಳಕೆರೆಯಮ್ಮನಿಗೆ ಮಂಗಳವಾರ ಉಡಿ ತುಂಬುವ ಕಾರ್ಯ, ಮಾಂಗಲ್ಯಧಾರಣೆ ಮಂಗಳ ಕಾರ್ಯ ನಡೆದವು. ಈ ವೇಳೆ ಶಾಸಕ ಟಿ.ರಘುಮೂರ್ತಿ ಕುಟುಂಬ ಸಮೇತ ಆಗಮಿಸಿ ಅಮ್ಮನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
< previous
1
...
285
286
287
288
289
290
291
292
293
...
358
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ