ಗಾಂಧಿ ಜಯಂತಿಗೆ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಚಂದ್ರಪ್ಪ ಭರವಸೆಚಿಕ್ಕಜಾಜೂರು, ತಾಳ್ಯ, ರಾಮಗಿರಿ, ಮಲ್ಲಾಡಿಹಳ್ಳಿ, ಹೊಳಲ್ಕೆರೆ ಕಸಬಾ ಭಾಗದಲ್ಲಿ ಸಮಸ್ಯೆಯಿರುವುದರಿಂದ ಒಂದು ಮುಕ್ಕಾಲು ಕಿ.ಮೀ. ಪೈಪ್ಲೈನ್ ತೆಗೆಯಲು ಬಿಟ್ಟಿರಲಿಲ್ಲ. ಬರುವ ಗಾಂಧಿ ಜಯಂತಿಯ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು.