• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನಕ್ಕೆ ಬಹಿಷ್ಕಾರ ಮಾಡಿದವರ ಮನ ಬದಲಿಸಿದ ತರಳಬಾಳು ಶ್ರೀ
ಯಾರೇ ಬರಲಿ, ನಮಗೆ ಅಧಿಕೃತ ಆದೇಶ ತಂದುಕೊಟ್ಟಲ್ಲಿ ಮಾತ್ರ ನಮ್ಮ ಮತದಾನ ಬಹಿಷ್ಕಾರ ಹಿಂಪಡೆಯುವ ಯೋಚನೆ ಮಾಡುತ್ತೇವೆಂಬ ಆಕ್ರೋಶ ಸಾರಿದ್ದ ಸಿರಿಗೆರೆ ಸಮೀಪದ ಸಿದ್ದಾಪುರ ಗ್ರಾಮದ ಸುಮಾರು ೫೦೦ಕ್ಕೂ ಹೆಚ್ಚು ಮತದಾರರ ಮನ ಒಲಿಸಿ ಅವರನ್ನು ಸಮೀಪದ ಮತಗಟ್ಟೆಗೆ ಕರೆದೊಯ್ದು ಮತದಾನ ಪ್ರಕ್ರಿಯೆಯಲ್ಲಿ ಪಾಲುಗೊಳ್ಳುವಂತೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಾಡಿದ ಪ್ರಸಂಗ ಇಂದು ನಡೆಯಿತು.
ನೂತನ ದಂಪತಿಗಳಿಂದ ಮತಚಲಾವಣೆ
ಸಮೀಪದ ವಿಜಾಪುರ ಗ್ರಾಮದಲ್ಲಿ ಇಂದು ದಾಂಪತ್ಯಕ್ಕೆ ಕಾಲಿಟ್ಟ ಅರುಣ್ ಮತ್ತು ಕಾವ್ಯ ಮತಚಲಾವಣೆ ಮಾಡಿ ಮಾದರಿಯಾಗಿದ್ದಾರೆ.
ಹೊಳಲ್ಕೆರೆಯಲ್ಲಿ ಹಕ್ಕು ಚಲಾಯಿಸಿದ ಆಂಜನೇಯ
ಪಟ್ಟಣದ ತರಳಬಾಳು ಬಾಲಕಿಯರ ಪ್ರೌಢಶಾಲೆಯ ಬೂತ್ ನಂಬರ್ 172ರಲ್ಲಿ ಮಾಜಿ ಸಚಿವ ಆಂಜನೇಯ ಶುಕ್ರವಾರ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿದರು.
ಶಾಂತಿಯುತವಾಗಿ ಜರುಗಿದ ಪ್ರಜಾತಂತ್ರ ಹಬ್ಬ
ಲೋಕಸಭಾ ಚುನಾವಣೆಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಮತದಾನ ಯಾವುದೇ ಅಹಿತಕರ ಘಟನೆಗಳು ಜರುಗದೆ ಶಾಂತಿಯುತವಾಗಿ ಯಶಸ್ವಿಗೊಂಡಿತು.
ಮತದಾನ ಕಾರ್ಯಕ್ಕೆ ತೆರಳಿದ ಮತಗಟ್ಟೆ ಅಧಿಕಾರಿಗಳು
ಲೋಕಸಭಾ ಚುನಾವಣೆಗೆ ಮೊದಲ ಹಂತದಲ್ಲಿ ಶುಕ್ರವಾರ ನಡೆಯುವ ಮತದಾನಕ್ಕೆ ಕರ್ತವ್ಯ ನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ವಿದ್ಯುನ್ಮಾನ ಮತಯಂತ್ರಗಳ ಪಡೆದು ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಬಿಗಿ ಭದ್ರತೆಯಲ್ಲಿ ತೆರಳಿದರು.
ಅಂಗವಿಕಲೆಯನ್ನು ಅಪಹರಿಸಿ ರೇಪ್‌ ಮಾಡಿದ ಗೆಳೆಯನ ಸೆರೆ
ಮದುವೆಗೆ ನಿರಾಕರಿಸದ ಕಾರಣಕ್ಕೆ ತಮ್ಮ ಪರಿಚಿತ ಅಂಗವಿಕಲ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಸಂತ್ರಸ್ತೆಯ ಗೆಳೆಯ ಸೇರಿ ಐವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಾಂತಿ, ಸುವ್ಯವಸ್ಥಿತ ಮತದಾನಕ್ಕೆ ಸಿದ್ಧತೆ
ಲೋಕಸಭಾ ಚುನಾವಣೆ ಪ್ರಯುಕ್ತ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನ ನಡೆಸುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಶಿವೇಗೌಡ ಹೇಳಿದರು.
ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡಿವೆ ಕೋಟೆನಾಡಿನ ಮತಗಟ್ಟೆಗಳು
ಶುಕ್ರವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 54 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.
೫೦೦ ಪೊಲೀಸ್ ಸಿಬ್ಬಂದಿ ನಿಯೋಜನೆ: ಕುಮಾರಸ್ವಾಮಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಶಾಂತಿಯುತ ಚುನಾವಣೆ ನಡೆಸಲು ಜಿಲ್ಲಾ ಪೊಲೀಸ್ ಇಲಾಖೆ ಹಲವಾರು ಮುನ್ನೆಚ್ಚರಿಕೆಕ್ರಮಕೈಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕುಮಾರಸ್ವಾಮಿ ತಿಳಿಸಿದರು.
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಇಂದು ಮತದಾನ
ಲೋಕಸಭೆಗೆ ಚಿತ್ರದುರ್ಗ ಕ್ಷೇತ್ರದಿಂದ ನಡೆಯುವ 18ನೇ ಚುನಾವಣೆಗೆ ಕೋಟೆನಾಡು ಸಜ್ಜಾಗಿದೆ. ಕಳೆದ ಮೂರು ದಶಕಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪ್ರಖರ ಬೇಸಿಗೆಯಲ್ಲಿ ಅದೂ 38ರಿಂದ 40 ಡಿಗ್ರಿ ಸೆಲ್ಸಿಯಸ್‌ನ ಸೂರ್ಯನ ತಾಪದ ನಡುವೆ ಮತದಾನ ಮಾಡಬೇಕಾದ ಅನಿವಾರ್ಯತೆ ಜನತೆ ಎದುರಿಸುವಂತಾಗಿದೆ. ಏ.26 ಶುಕ್ರವಾರ ಮತದಾನ ನಡೆಯಲಿದೆ.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved