ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗದು
ಲೋಕಸಭೆ ಚುನಾವಣೆ ಘೋಷಣೆಯಾದರೂ ಕುಡಿವ ನೀರು ಪೂರೈಕೆಗೆ ಚುನಾವಣೆ ನೀತಿ ಸಂಹಿತಿ ಅಡ್ಡಿಯಾಗದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಗಮನಹರಿಸಬೇಕು
ಜಾನುವಾರು ರಕ್ಷಣೆಗೆ ಗೋಶಾಲೆ ಬಳಕೆ ಮಾಡಿಕೊಳ್ಳಿ: ಶಾಸಕ
ಈ ಬಾರಿ ಎದುರಾಗಿರುವ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನ ಜಾನುವಾರುಗಳ ಮೇವಿನ ಕೊರತೆಯಾಗದಂತೆ ಸರ್ಕಾರ ಗೋಶಾಲೆ ಆರಂಭಿಸಿದೆ.
ಭದ್ರಾ ಮೇಲ್ದಂಡೆ ಕೇಂದ್ರ ಅನುದಾನದ ಭರವಸೆ
ಭದ್ರಾ ಮೇಲ್ದಂಡೆಗೆ ಕೇಂದ್ರ ಸರ್ಕಾರ ಘೋಷಿಸಿರುವ 5300 ಕೋಟಿ ರು. ಅನುದಾನ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ ನೀಡಿದರು.
ದಾಂಪತ್ಯಕ್ಕೆ ಅಡಿ ಇಟ್ಟ 8 ಜೋಡಿ
ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ ಮೂವತ್ನಾಲ್ಕನೇ ವರ್ಷದ ಮೂರನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 8 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಪ್ರಧಾನಿ ಮೋದಿಯಿಂದ ದೇಶಕ್ಕೆ ಗಂಡಾಂತರ
ಮೋದಿಯಿಂದಾಗಿ ದೇಶ ಗಂಭೀರವಾದ ಗಂಡಾಂತರಗಳನ್ನು ಎದುರಿಸುವಂತಾಗಿದೆ. ರೈತರು, ಕಾರ್ಮಿಕರು, ಶ್ರಮಿಕ ವರ್ಗದವರು ಪರಿತಪಿಸುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಹಲವು ಸೇವೆಗಳಿಗೆ ಪಂಚಮಿತ್ರ ಪೋರ್ಟಲ್
ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ಸೇವೆಗಳು ಒಂದೇ ವೇದಿಕೆಯಲ್ಲಿ ಲಭಿಸುವ ನೂತನ ಪಂಚಮಿತ್ರ ವೆಬ್ ಪೋರ್ಟಲ್ ಅನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಲೋಕಾರ್ಪಣೆಗೊಳಿಸಿದರು.
ಸಿಜೇರಿಯನ್ ಪ್ರಮಾಣ ಹೆಚ್ಚಳಕ್ಕೆ ಸಚಿವ ನಾರಾಯಣಸ್ವಾಮಿ ಕಳವಳ
ಚಿತ್ರದುರ್ಗ ಜಿಲ್ಲೆಯಲ್ಲಿ ಸಿಜೇರಿಯನ್ ಹೆರಿಗೆ ಪ್ರಮಾಣ ಹೆಚ್ಚಳಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತೀವ್ರ ಕಳವಳ ವ್ಯಕ್ತಪಡಿಸಿದರು.
ತಿಪ್ಪೇಶನ ಜಾತ್ರೆ ಬಂದ್ರೂ ಸುಣ್ಣ ಬಣ್ಣ ಕಾಣದ ಒಳಮಠ
ಫೆ.26ರಂದು ಜಿಲ್ಲಾಡಳಿತ ಪ್ರತಿವರ್ಷದಂತೆ ಜಾತ್ರಾ ಪೂರ್ವಸಿದ್ಧತೆ ಸಭೆಯನ್ನು ಕಾಟಾಚಾರಕ್ಕೆ ನಡೆಸಿದಂತಿದೆ. ಸಭೆ ನಡೆದು ಎರಡು ವಾರಗಳಾದರೂ ಜಿಲ್ಲಾಡಳಿತ ಅಧಿಕಾರಿಗಳು ಹಟ್ಟಿಯತ್ತ ಕಣ್ಣುಹಾಯಿಸಿಲ್ಲ.
ಜನತಾದಳದ ಗೆಲುವಿಗೆ ಕಾರ್ಯಕರ್ತರ ಸಹಕಾರ ಅಗತ್ಯ: ತಿಪ್ಪೇಸ್ವಾಮಿ
ಚಳ್ಳಕೆರೆ ನಗರ ಪ್ರವಾಸಿಮಂದಿರದಲ್ಲಿ ನೂತನವಾಗಿ ತಾಲೂಕು ಅಧ್ಯಕ್ಷರಾಗಿ ಮರು ಆಯ್ಕೆಗೊಂಡ ಪಿ.ತಿಪ್ಪೇಸ್ವಾಮಿಯವರನ್ನು ಕಾರ್ಯಕರ್ತರು ಅಭಿನಂದಿಸಿದರು.
ಚಿತ್ರದುರ್ಗ: ಎಲ್ಲ ಮತಗಟ್ಟೆಗಳ ಸಜ್ಜುಗೊಳಿಸಿ
ಲೋಕಸಭೆ ಚುನಾವಣೆ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ಡಿಸಿ ವೆಂಕಟೇಶ್ ಮಾತನಾಡಿದರು.
< previous
1
...
291
292
293
294
295
296
297
298
299
...
358
next >
Top Stories
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’