ರೋಗಗಳ ನಿಯಂತ್ರಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ: ಡಾ.ಸುಶ್ಮಿತಾಸಾರ್ವಜನಿಕ ಆರೋಗ್ಯ, ಸಾಂಕ್ರಾಮಿಕ ರೋಗ ನಿಯಂತ್ರಣ, ತಾಯಿ ಮಕ್ಕಳ ಆರೋಗ್ಯ ಸಮಸ್ಯೆ, ಕ್ಷಯರೋಗ ನಿಯಂತ್ರಣ, ಜೀವನಶೈಲಿ ರೋಗಗಳ ನಿಯಂತ್ರಿಸುವಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಹಾಗೂ ಪೌಷ್ಟಿಕ ಸಮಿತಿಗಳ ಪಾತ್ರ ಮುಖ್ಯವಾಗಿದೆ. ಮಾ.3ರಿಂದ ಆರಂಭವಾಗುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಮಿತಿ ಸದಸ್ಯರು ಸಹಕರಿಸಬೇಕು.