ಸರ್ಕಾರದ ಗ್ಯಾರಂಟಿಯಿಂದ ಬಡವರ ರಕ್ಷಣೆ: ಸಚಿವ ಡಿ.ಸುಧಾಕರ್ಮನೆಹಂಚಿಕೆ ಪತ್ರ ವಿತರಣೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚ್ಯುಯಲ್ ಮೂಲಕ ಚಾಲನೆ ನೀಡಿದರು. ಚಳ್ಳಕೆರೆ ಕ್ಷೇತ್ರದಲ್ಲಿ ೧೯೮೪ರಲ್ಲೇ ಕೊಳಚೆ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಾಗಿತ್ತು. ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಟಿ.ರಘುಮೂರ್ತಿ ಹಂತ, ಹಂತವಾಗಿ ಕೊಳಚೆ ಪ್ರದೇಶ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ.