ಕಾಂಗ್ರೆಸ್ ಕಚೇರಿ ಮುಂದೆ ಕೈ ಕಾರ್ಯಕರ್ತರ ಹೈ ಡ್ರಾಮವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಿನ್ನೆಲೆ ಬುಧವಾರ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ನಾಟಕೀಯ ಬೆಳವಣಿಗೆಯೊಂದು ನಡೆದಿದ್ದು ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಕೈ ಮುಖಂಡರು ಹಿಮ್ಮೆಟ್ಟಿಸಿದರು. ಸಕಾಲದಲ್ಲಿ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.