ಬ್ಯಾಂಕ್ಗಳಲ್ಲಿ ಕಡ್ಡಾಯ ಸಿಸಿ ಕ್ಯಾಮೆರ ಅಳವಡಿಸಿ: ಪಿಐ ಕುಮಾರ್ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ಗಳಲ್ಲಿ ಎಟಿಎಂ ಕೌಂಟರ್ ಮೂಲಕ ಗ್ರಾಹಕರನ್ನುವಂಚಿಸಿ ಹಣ ಪಡೆಯುವುದಲ್ಲದೆ, ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಅನುಮಾನಬಾರಂತೆ ದೋಚುವ ಪ್ರಕರಣಗಳು ಹೆಚ್ಚುತ್ತಿವೆ, ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಜಾಗ್ರತೆ ವಹಿಸುವಂತೆ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಕೆ. ಕುಮಾರ್ ತಿಳಿಸಿದರು.