ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ದ್ವೇಷದ ರಾಜಕಾರಣ ದೇಶದ ಜನತೆ ಗಹಿಸುತ್ತಿದೆ: ಸಲೀಂ ಅಹ್ಮದ್
ಬಜೆಟ್ ಮಂಡನೆಗೂ ಮೊದಲೇ ಬಿಜೆಪಿ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದು ದುರಂತ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದರು
ಚಿತ್ರದುರ್ಗದ ನಗರಸಭೆ: ಈ ಬಾರಿ ₹112 ಕೋಟಿ ಗಾತ್ರದ ಬಜೆಟ್?
ಚಿತ್ರದುರ್ಗದ ನಗರಸಭೆಯು 2024-25ನೇ ಸಾಲಿನ ಬಜೆಟ್ಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಈ ಬಾರಿ ಬಜೆಟ್ ಹಿಗ್ಗುವ ಸಾಧ್ಯತೆಗಳಿದ್ದು, ರು.112.78 ಕೋಟಿ ಆಯವ್ಯಯ ಮಂಡನೆಯಾಗುವ ಸಾಧ್ಯತೆಗಳಿವೆ.
ಮಕ್ಕಳಲ್ಲಿ ವೈಜ್ಞಾನಿಕತೆ ಬಿತ್ತುವುದು ಅತ್ಯಗತ್ಯ: ಬಿಇಓ ನಾಗಭೂಷಣ್
ವಿಜ್ಞಾನದ ವಿಷಯ ಕುರಿತು ಮಕ್ಕಳಿಗೆ ಪರಿಚಯಾತ್ಮಕವಾಗಿ ಬೋಧಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಅಭಿಪ್ರಾಯಪಟ್ಟರು.
ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!
ಫೆ.೧೨ರಿಂದ ವ್ಯಕ್ತಿಯೊಬ್ಬ ಕಾಣೆಯಾಗಿದ್ದ ಪ್ರಕರಣವೊಂದು ತಳಕು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಇದೀಗ ಫೆ.೧೭ರ ಶನಿವಾರ ಗೌರಸಮುದ್ರ ಕಾವಲಿನ ಬಳಿಯ ಗುಂಡಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಸಂವಿಧಾನ ರಕ್ಷಣೆ ಕಾಳಜಿಗಳು ವ್ಯಾಪಕಗೊಳ್ಳಲಿ: ಎಂ.ಗುರುಮೂರ್ತಿ
ಕರ್ನಾಟಕದ ದಲಿತ ಚಳವಳಿಗೆ ಐವತ್ತು ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಶನಿವಾರ ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳಿಗೆ ಪುನರ್ ಮನನಕ್ಕೆ ಮಾರ್ಗದರ್ಶನ ನೀಡಿ: ಬಸವರಾಜು
ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಹೊಳಲ್ಕೆರೆ ಪಟ್ಟಣದ ಎಂ.ಎಂ.ಪ್ರೌಢಶಾಲೆಗೆ ಡಯಟ್ ಉಪನ್ಯಾಸಕ ಎಸ್.ಬಸವರಾಜು ಭೇಟಿ ನೀಡಿ 2023ರ ಫಲಿತಾಂಶ ವಿಶ್ಲೇಷಣೆ ಹಾಗೂ ಶಿಕ್ಷಕರ ಕ್ರಿಯಾಯೋಜನೆಯನ್ನು ಪರಿಶೀಲಿಸಿದರು.
ಶರಣರ ಸಂರಕ್ಷಿಸಿದರೆ ಸಾರ್ಥಕ ಫಲ ಉಣಬಹುದು: ಸಾಣೇಹಳ್ಳಿ ಶ್ರೀ
ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನಕೋಟೆಯಲ್ಲಿ ಚಿತ್ತರಗಿ ವಿಜಯ ಮಹಂತೇಶ್ವರ ಶಾಖಾಮಠದಲ್ಲಿ ಕಾಯಕಯೋಗಿ ಮ.ನಿ.ಪ್ರ. ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವ ನಡೆಯಿತು.
ಬಸವಣ್ಣ ಕೇವಲ ಪೂಜೆಯ ವಸ್ತುವಲ್ಲ: ಪಂಡಿತಾರಾಧ್ಯಶ್ರೀ
ಸಾಣೇಹಳ್ಳಿಯಶ್ರೀಮಠದಲ್ಲಿ ‘ವಿಶ್ವಗುರು ಬಸವಣ್ಣ `ಸಾಂಸ್ಕೃತಿಕ ನಾಯಕ’ ಭಾವಚಿತ್ರ ಬಿಡುಗಡೆ ಸಮಾರಂಭ ಹಾಗೂ ‘ಮಾನವೀಯ ಸಮಾಜ ನಿರ್ಮಾಣದಲ್ಲಿ ವಚನ ಸಾಹಿತ್ಯ’ಕುರಿತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೇಂದ್ರದ ಜನ ವಿರೋಧಿ ನೀತಿ ಕಾರ್ಮಿಕ ಸಂಘಟನೆಗಳ ಖಂಡನೆ
ರೈತರಿಗೆ ಬೆಂಬಲ ಬೆಲೆ ನೀಡಲು ಪ್ರತಿ ವರ್ಷ ಎರಡು ಲಕ್ಷ ಕೋಟಿ ರು. ಸಾಕು. ರೈತ ಸಂತಾನ ಉಳಿಯಬೇಕಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಪ್ರಧಾನಿ ನರೇಂದ್ರಮೋದಿ ಸಂವಿಧಾನ, ಪ್ರಜಾಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಚಿಂತಕ ಜೆ.ಯಾದವರೆಡ್ಡಿ ಹೇಳಿದರು.
ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
< previous
1
...
305
306
307
308
309
310
311
312
313
...
357
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು