ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಲು ಸ್ಪರ್ಧಾ ಚಟುವಟಿಕೆಗಳು ಪೂರಕಹೊಳಲ್ಕೆರೆ ತಾಲೂಕಿನ ಆರ್.ನುಲೇನೂರು ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರದುರ್ಗ ಡಯಟ್‌ನ ಜಿಲ್ಲಾ ಎನ್‌ಪಿಇಪಿ ನೋಡಲ್ ಅಧಿಕಾರಿ ಎಸ್.ಬಸವರಾಜು ಭೇಟಿ ನೀಡಿ ತಂಬಾಕು ಮುಕ್ತ ಜೀವನ ಶೈಲಿ ವಿಷಯ ಕುರಿತು ಮಾಹಿತಿ ನೀಡಿದರು.