ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಕೃತಿ ವಿಕೋಪ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ವೆಂಕಟೇಶ್
ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ, ಅಗತ್ಯ ಕ್ರಮಗಳಿಗಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಐಎಫ್‌ಎಸ್ ಪರೀಕ್ಷೆಯಲ್ಲಿ ಸಿರಿಗೆರೆಯಕಾವ್ಯಗೆ ರಾಷ್ಟ್ರಮಟ್ಟದಲ್ಲಿ ೭ನೇ ಸ್ಥಾನ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಯರದಕೆರೆ ಗ್ರಾಮದ ವೈ.ಎಸ್.ಕಾವ್ಯ ಇದೀಗ ರಾಷ್ಟ್ರಮಟ್ಟದ ಐ.ಎಫ್.ಎಸ್. ಪರೀಕ್ಷೆಯಲ್ಲಿ ಏಳನೆಯ ಸ್ಥಾನ ಗಳಿಸಿ ಸಾಧನೆ ಮೆರೆದಿದ್ದಾರೆ.
ಬಸವ ತತ್ವದ ನಿಜಾಚರಣೆಯ ಬದುಕು ನಮ್ಮದಾಗಬೇಕು: ಅರವಿಂದ ಜತ್ತಿ
ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಬೃಹನ್ಮಠದಲ್ಲಿ ನಡದ ಬಸವೇಶ್ವರ ಜಯಂತಿ ಅಂಗವಾಗಿ ಚಿಂತನ ಗೋಷ್ಠಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಬಾರಿಯೂ ಕೈಕೊಟ್ಟೀತೆ ಪೂರ್ವ ಮುಂಗಾರು?
ಮಳೆಯಾಗದೆ ಕೃಷಿ ಚಟುವಟಿಕೆ ಚುರುಕುಗೊಳ್ಳದೆ ನಿಂತಿದ್ದು, ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ಇನ್ನು, ಮಳೆ ಬರುವುದು ತಡವಾದರೆ ಸಿರಿಧಾನ್ಯ ಬಿತ್ತನೆ ಮಾಡಿ ಎಂದು ಕೃಷಿ ಅಧಿಕಾರಿ ರೈತರಿಗೆ ಸಲಹೆಯಿತ್ತಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ
ಎಸ್ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ ವರ್ಷ ಪ್ರಥಮ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 21 ನೇ ಸ್ಥಾನ ದಾಖಲು ಮಾಡಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಧಿಸೂಚನೆ ಹೊರಬಿದ್ದಿದ್ದು, ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 17 ರಂದು ಪರಿಶೀಲನೆ ಹಾಗೂ ಜೂನ್ 3ರಂದು ಮತದಾನ ನಡೆಯಲಿದೆ.
ಮಳೆ ಗಾಳಿಗೆ ರೈತ ವಿಲವಿಲ; ಕೈಗೆ ಸಿಗದ ಬೇಸಾಯ ಫಲ!
ಚಳ್ಳಕೆರೆ ತಾಲ್ಲೂಕಿನಾದ್ಯಂತ ಸುರಿದ ಗಾಳಿ ಮಳೆಗೆ ಬೆಳೆ ಹಾನಿ ಹೆಚ್ಚಾಗಿ, ಹಲವಾರು ರೈತರ ಕಟಾವಿಗೆ ಬಂದಿದ್ದ ಫಸಲು ನೆಲಕಚ್ಚಿವೆ.
ಲಸಿಕೆಗಳು ಎದೆ ಹಾಲಿನಷ್ಟೇ ಮುಖ್ಯ: ಗಿರೀಶ್
ಚಿತ್ರದುರ್ಗದ ಗೋಪಾಲಪುರ ರಾಮದಾಸ್ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಲಸಿಕೆ ಕುರಿತು ಮಾಹಿತಿ ನೀಡಲಾಯಿತು.
ಸಚಿವ ಸಂಪುಟದಿಂದ ಡಿ.ಕೆ.ಶಿವಕುಮಾರ್ ವಜಾಗೆ ಜೆಡಿಎಸ್ ಆಗ್ರಹ
ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತು.
10 ರಿಂದ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ವಿವಿ ಸಾಗರದ ಅಚ್ಚು ಕಟ್ಟು ಪ್ರದೇಶದ ತೀರ್ಮಾನ ಮೇ 10 ರಿಂದ ನೀರು ಹಾಯಿಸುವ ತೀರ್ಮಾನ ಕೈಗೊಳ್ಳಲಾಯಿತು.
< previous
1
...
306
307
308
309
310
311
312
313
314
...
421
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ