16ರಂದು ಎಡ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾರ್ಮಿಕರು, ದುಡಿಯುವ ವರ್ಗದವರಿಗೆ ಶೋಷಣೆಯಾಗುತ್ತಿರುವುದನ್ನು ವಿರೋಧಿಸಿ ಎಐಟಿಯುಸಿ, ಸಿಐಟಿಯು, ಐಎನ್ಟಿಯುಸಿ, ಎಐಸಿಸಿಟಿಯು ಸಂಘಟನೆಗಳು ಫೆ.16ರಂದು ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿವೆ ಎಂದು ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ. ಗೌಸ್ಪೀರ್ ತಿಳಿಸಿದರು.