ಅಯೋಧ್ಯೆ, ಕಾಶಿ, ಮಥುರಾ ದೇಶದ ಬಹುಸಂಖ್ಯಾತರ ಅಸ್ಮಿತೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿಅಯೋಧ್ಯೆ ಪ್ರವಾಸಿಗರಿಗೆ ಚಿತ್ರದುರ್ಗದ ರೇಲ್ವೆ ನಿಲ್ದಾಣದಲ್ಲಿ ಬೀಳ್ಕೊಟ್ಟು ಸಚಿವ ನಾರಾಯಣಸ್ವಾಮಿ ಮಾತನಾಡಿ, ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ದರ್ಶನ ಭಾಗ್ಯವನ್ನು ಕರುಣಿಸಲಾಗಿದೆ. ಕರ್ನಾಟಕದಿಂದಿ 35 ಸಾವಿರ ಮಂದಿಯನ್ನು ರಾಮನ ದರ್ಶನಕ್ಕೆ ಕಳುಹಿಸಲಾಗುತ್ತಿದೆ ಎಂದರು.