ಅಂಗವಿಲಕರು, ಗರ್ಭಿಣಿಯರ ಚುನಾವಣಾ ಕಾರ್ಯಕ್ಕೆ ನಿಯೋಜನೆ ಬೇಡಮುಂಬರುವ ಲೋಕಸಭಾ ಚುನಾವಣೆಗೆ ದೈಹಿಕ ಅಂಗವಿಕಲ ಶಿಕ್ಷಕರು, ಗರ್ಭಿಣಿಯರು, ನವಜಾತ ಶಿಶು ಹೊಂದಿರುವ ಶಿಕ್ಷಕಿಯರು ಹಾಗೂ ಮಾರಣಾಂತಿಕ ಕಾಯಿಲೆಯುಳ್ಳ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಾರದೆಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.