ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಭದ್ರೆಗಾಗಿ ಚಳ್ಳಕೆರೆ ಸ್ವಯಂ ಪ್ರೇರಿತ ಬಂದ್
ಚಳ್ಳಕೆರೆ ಬಂದ್ ಹಿನ್ನಲೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
ವೀರ ಮದಕರಿನಾಯಕ ಪ್ರಶಸ್ತಿ ಎಲ್ಲ ಗೌರವಕ್ಕಿಂತ ಮಿಗಿಲು: ಕಾದಂಬರಿಕಾರ ಡಾ.ಬಿ.ಎಲ್.ವೇಣು
ಮದಕರಿನಾಯಕ ಪ್ರಶಸ್ತಿ ಸಂದ ಹಿನ್ನೆಲೆ ಖ್ಯಾತ ಕಾದಂಬರಿಕಾರ ಬಿ.ಎಲ್.ವೇಣು ಅವರನ್ನು ಮನೆಯಂಗಳದಲ್ಲಿ ಗೌರವಿಸಲಾಯಿತು.
ಬಸ್ ನಿಲ್ದಾಣದಲ್ಲಿ ಭದ್ರಾ ಮೇಲ್ದಂಡೆ ಜಾಗೃತಿ
ಭದ್ರಾಮೇಲ್ದಂಡೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರು. ನೀಡುವುದಾಗಿ ಹೇಳಿದ ಕೇಂದ್ರ ಸರ್ಕಾರ ಜಿಲ್ಲೆಯ ಜನರನ್ನು ವಂಚಿಸಿದೆ. ಒಂದು ವರ್ಷವಾದರೂ ಇನ್ನು ಹಣ ಬಿಡುಗಡೆಗೊಳಿಸಿಲ್ಲ ಎಂದು ರೈತರ ಆರೋಪ
ಹೊರಗಿನವರಿಗೆ ಮಣೆ ಹಾಕಿದ್ರೆ ಇಲ್ಲಿದ್ದೋರು ಎಲ್ಲಿ ಹೋಗ್ಬೇಕು?: ಸಿ.ಟಿ.ಕೃಷ್ಣಮೂರ್ತಿ
ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಪ್ರಶ್ನೆಸಿ ಜೆಜೆಹಟ್ಟಿ ತಿಪ್ಪೇಸ್ವಾಮಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹಿಸಿದ್ದಾರೆ.
ಚಿತ್ರದುರ್ಗ: ನವೋದ್ಯಮಗಳಿಗೆ ಆರ್ಥಿಕ ನೆರವು
ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಚಿತ್ರದುರ್ಗ ಸ್ಥಾನ ಪಡೆಯಲಿ
ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ನಗರಸಭೆ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಿದರು.
ಶ್ರಮಕ್ಕಿಂತ ಚಾಣಾಕ್ಷತನದಿಂದ ಅಭ್ಯಸಿಸಿ: ಡಾ.ಎಂ.ರವಿಪ್ರಸಾದ್ ಸಜ್ಜನ್
ವಿದ್ಯಾರ್ಥಿಗಳು ಉದಾತ್ತ ಗುರಿ ಇಟ್ಟುಕೊಂಡು ಗುರುಗಳ ಮಾರ್ಗದರ್ಶನ ಪಡೆದು ಮನಸ್ಸಿನ ಏಕಾಗ್ರತೆ, ಆತ್ಮವಿಶ್ವಾಸ, ದೃಢಸಂಕಲ್ಪ, ಕಠಿಣ ಪರಿಶ್ರಮ, ಚಾಣಾಕ್ಷತನ ಹಾಗೂ ಚಾಕಚಕ್ಯತೆಯಿಂದ ಸತತ ಅಧ್ಯಯನದಿಂದ ಉನ್ನತ ಸಾಧನೆ ಮಾಡಬಹುದು.
ಅಲಂಕಾರಿಕ ಮೀನುಗಳಿಗೆ ಬೇಡಿಕೆ ಹೆಚ್ಚು: ಡೀನ್ ಡಾ.ಮಂಜಪ್ಪ.ಕೆ
ತಾಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಭವನದಲ್ಲಿ 3 ದಿನದ ಮೀನುಕೃಷಿ, ಸಿಹಿನೀರು ಅಲಂಕಾರಿಕ ಮೀನು ಉತ್ಪಾದನೆ ಮತ್ತು ಮಾರಾಟ ಕುರಿತ ತರಬೇತಿ ಕಾರ್ಯಕ್ರಮವನ್ನು ಡೀನ್ ಡಾ ಮಂಜಪ್ಪ ಉದ್ಘಾಟಿಸಿದರು.
ಬರ ನಿರ್ವಹಣೆ ಕುರಿತ ಟಾಸ್ಕ್ ಫೋರ್ಸ್ ಪ್ರಗತಿ ಪರಿಶೀಲನಾ ಸಭೆ
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಶಾಸಕ ಬಿಜಿ ಗೋವಿಂದಪ್ಪ ಅಧ್ಯಕ್ಷತೆಯಲ್ಲಿ ಬರ ಪರಿಹಾರ ಕಾರ್ಯಗಳ ಟಾಸ್ಕ್ ಫೋರ್ಸ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಕೃಷಿಗೆ ಸಮರ್ಪಕ ವಿದ್ಯುತ್ ನೀಡುವಂತೆ ರೈತರ ಪ್ರತಿಭಟನೆ
ಅಸಮರ್ಪಕ ವಿದ್ಯುತ್ ವಿರುದ್ಧ ಪರಶುರಾಂಪುರ ಬೆಸ್ಕಾಂ ಕಚೇರಿ ಮುಂದೆ ಪಂಪ್ಸೆಟ್ ಇಟ್ಟು ರೈತರು ಪ್ರತಿಭಟನೆ ನಡೆಸಿದರು.
< previous
1
...
313
314
315
316
317
318
319
320
321
...
357
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ