ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾರ್ವಜನಿಕರು ಫುಟ್ಪಾತ್ ಬಳಸಿದರೆ ಅಪಘಾತ ನಿಯಂತ್ರಣ
ಚಳ್ಳಕೆರೆ ನಗರಸಭಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಆಯವ್ಯಯ ಪೂರ್ವಸಿದ್ಧತಾ ಸಭೆಯಲ್ಲಿ ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿದರು.
ಅಂತರಾಜ್ಯ ಗಡಿಗಳಲ್ಲಿ ಸಂಯುಕ್ತ ಖನಿಜ ಠಾಣೆ ನಿರ್ಮಿಸಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ಬಗರ್ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹ
ಹೊಳಲ್ಕೆರೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ಸದಸ್ಯರು ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಅಭಿವೃದ್ದಿ ಬಿಟ್ಟು ವಸೂಲಿಗಿಳಿದ ಕಾಂಗ್ರೆಸ್ ಸರ್ಕಾರ: ತಿಪ್ಪಾರೆಡ್ಡಿ ವಾಗ್ದಾಳಿ
ಚಿತ್ರದುರ್ಗದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಭದ್ರೆಗಾಗಿ 13 ರಂದು ನಾಯಕನಹಟ್ಟಿ ಬಂದ್!
ಭದ್ರಾ ಮೇಲ್ದಂಡೆ ಯೋಜನೆ ಮಂದಗತಿ ಕಾಮಗಾರಿ ಖಂಡಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆ ನಡೆಸಿತು. ಈ ವೇಳೆ ಫೆಬ್ರವರಿ 13ರ ಮಂಗಳವಾರ ನಾಯಕನಹನಟ್ಟಿ ಬಂದ್ಗೆ ನಿರ್ಣಯ ಕೈಗೊಂಡು ಕರೆ ನೀಡಲಾಯಿತು.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಅಬಾಕಸ್ನ ಪಾತ್ರ ಪ್ರಶಂಸನೀಯ: ಜಿ.ವಿ.ರಾಜಣ್ಣ
ಚಿಗುರು ಅಬಾಕಸ್ ಅಕಾಡೆಮಿಯಿಂದ ಚಳ್ಳಕೆರೆಯ ಗಾಯಿತ್ರಿ ಕಲ್ಯಾಣಮಂಟಪದಲ್ಲಿ ರಾಜ್ಯಮಟ್ಟದ ಅಬಾಕಸ್ ಪದವಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ರಾಜ್ಯಮಟ್ಟದ ವೇದ ಗಣಿತ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಸುಂದರ ಬದುಕಿಗೆ ಶಿಕ್ಷಣ ದಾರಿದೀಪ: ಪ್ರಾಚಾರ್ಯ ಎಂ.ನಾಸಿರುದ್ದೀನ್
ಚಿತ್ರದುರ್ಗ ಡಯಟ್ನಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಪಾತ್ರ ಕುರಿತು ಜಿಲ್ಲೆಯ ಪಿಡಿಓಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ವಿವಿ ಸಾಗರದಿಂದ ನಾಲೆಗಳಿಗೆ ನೀರು ಹರಿಸಲು ರೈತ ಸಂಘ ಆಗ್ರಹ
ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರ ನಾಲೆಗಳಲ್ಲಿ ತುರ್ತಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಸಮನ್ವಯ ಕೊರತೆಯಾದರೆ ಹಾಸ್ಟೆಲ್ಗಳು ನರಕ: ಎಡಿಸಿ ಕುಮಾರಸ್ವಾಮಿ
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ದುರ್ಬಳಕೆ: ಮರು ಮಂಜೂರಾತಿಗೆ ಆಗ್ರಹ
ವಿವಿಧ ಬೇಡಿಕೆಗಳ ಹಕ್ಕೊತ್ತಾಯದ ಮನವಿಯನ್ನು ದಲಿತ ಸಂಘರ್ಷ ಸಮಿತಿ (ಪರಿವರ್ತನಾ ವಾದ) ವತಿಯಿಂದ ಮಂಗಳವಾರ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು
< previous
1
...
314
315
316
317
318
319
320
321
322
...
357
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ