ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಷೇತ್ರದಲ್ಲಿ ಮಾಡಬೇಕಾದ ಕೆಲಸ ಬಹಳಷ್ಟಿದೆ
ಉಪ್ಪರಿಗೇನಹಳ್ಳಿ ಗ್ರಾಮದ ಹತ್ತಿರ 5 ಕೋಟಿ ರು.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಚೆಕ್‍ಡ್ಯಾಂಗೆ ಬಾಗಿನ ಅರ್ಪಿಸಿದ ಶಾಸಕ ಡಾ.ಎಂ.ಚಂದ್ರಪ್ಪ.
ರಸ್ತೆ ಮೇಲೆ ಎಚ್ಚರಿಕೆಯಿಂದ ಚಾಲನೆ ಮಾಡಿ
ಪಿಎಸ್ಐ ಮಾರುತಿ ಹೇಳಿಕೆ । ಆಟೋ ಚಾಲಕರಿಗೆ ಸಂಚಾರಿ ನಿಯಮಗಳ ಕಡ್ಡಾಯ ಪಾಲನೆ
ಕಬ್ಬಳ ಬಳಿ ಕ್ರಷರ್ ಸ್ಥಾಪನೆಗೆ ಸ್ಥಳೀಯರ ವಿರೋಧ
ಚಿತ್ರದುರ್ಗ ತಾಲೂಕಿನ ಕಬ್ಬಳ ಗ್ರಾಮದ ಬಳಿ ಗಣಿಗಾರಿಕೆ ಯೋಜನಾ ಸ್ಥಳದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪರಿಸರ ಸಾರ್ವಜನಿಕ ಆಲಿಕೆ ಸಭೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ಸ್ಥಳೀಯರು ಕ್ರಷರ್ ಸ್ಥಾಪನೆಗೆ ಅವಕಾಶ ಕೊಡದಂತೆ ಮನವಿ ಸಲ್ಲಿಸಿದರು.
ಇನ್ನೊಬ್ಬರಿಗೆ ಹೇಳುವ ನೈತಿಕತೆ ಕುರಿತು ಆತ್ಮಾವಲೋಕನ ಮಾಡಿಕೊಳ್ಳಿ
ರಾಷ್ಟ್ರೀಯ ಬಸವ ಪ್ರತಿಷ್ಠಾನದ ಆಶ್ರಯದಲ್ಲಿ ಗೋವಾದಲ್ಲಿನ ನೀಲಮ್ಸ್ ಗ್ರಾಂಡ್ ಕಾಲಂಗುಟೆ ಸಭಾಂಗಣದಲ್ಲಿ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಅರಿವು ಸಂಘಟನೆ ಅನುಷ್ಠಾನ ಕುರಿತು ಎರಡನೆಯ ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಚಿತ್ರದುರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್ಸುಗಳ ಓಡಾಟ ಸ್ತಬ್ದ
ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರದಿಂದಾಗಿ ಬಿಕೋ ಎನ್ನುತ್ತಿದ್ದ ಚಿತ್ರದುರ್ಗದ ಕೆಎಸ್‌ಅರ್‌ಟಿಸಿ ಬಸ್ ನಿಲ್ದಾಣ
ಮಹಿಳೆ ಉದ್ಯಮಿಯಾಗಲು ಅಕ್ಕ ಕೆಫೆ ಸಹಕಾರಿ: ಸಚಿವ ಡಿ.ಸುಧಾಕರ್
ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಆರೋಗ್ಯ ಯೋಜನೆಗೆ ಆಶಾಗಳ ಪಾತ್ರ ಹಿರಿದು: ಸಚಿವ ಡಿ.ಸುಧಾಕರ್
ರಾಜ್ಯ ಸರ್ಕಾರ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿರುವ ಗೃಹ ಆರೋಗ್ಯ ಯೋಜನೆಯು ಮಹತ್ವಪೂರ್ಣದ್ದಾಗಿದ್ದು ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಶೀಘ್ರ ಚಿಕಿತ್ಸೆ ಕೊಡಿಸುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಸೌರ ಕೃಷಿ ಪಂಪ್‌ಸೆಟ್‌ನಿಂದ ಇಂಧನ ಉಳಿತಾಯ: ಡಾ.ರಾಜಶೇಖರ್ ಬಾರ್ಕೆರ್
ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್‍ಗಳನ್ನು ಬಳಸುವುದರಿಂದ ಇಂಧನ ಉಳಿತಾಯವಾಗುತ್ತದೆ. ರೈತರು ಕೃಷಿ ಹಾಗೂ ಗೃಹ ಬಳಕೆಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಪಂಪ್‍ಸೆಟ್ ಬಳಸಬೇಕು. ಇವು ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು ವಿದ್ಯುತ್ ಉಳಿತಾಯಕ್ಕೆ ಸಹಕಾರಿಯಾಗಿವೆ ಎಂದು ಬಬ್ಬೂರು ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್ ಭಾರ್ಕೆರ್ ಹೇಳಿದರು.
ಚಳ್ಳಕೆರೆಯಲ್ಲಿ ಕಾಡುಗೊಲ್ಲರಿಂದ ವಿಶಿಷ್ಟ ನಾಗರ ಹಬ್ಬ
ತಾಲೂಕಿನ ವಿಶಿಷ್ಟ ಬುಡಕಟ್ಟು ಆಚರಣೆಯಲ್ಲಿ ನಾಗರ ಪಂಚಮಿ ಹಬ್ಬವೂ ಒಂದು. ಈ ಹಬ್ಬವನ್ನು ಇಲ್ಲಿನ ಕಾಡುಗೊಲ್ಲ ಸಮುದಾಯ ವಿಶಿಷ್ಟ, ಸಂಪ್ರದಾಯಿಕವಾಗಿ ಆಚರಿಸುತ್ತ ಬಂದಿದ್ದಾರೆ.
ಚಳ್ಳಕೆರೆಯಲ್ಲಿ ಪುರಾತನ ಹನುಮ ದೇಗುಲ ಬಳಿ ವಾಮಾಚಾರ
ತಾಲೂಕಿನಾದ್ಯಂತ ಕಳೆದ ಹಲವಾರು ತಿಂಗಳಿನಿಂದ ಮಳೆಬಾರದೆ ರೈತರು ತಲೆಯ ಮೇಲೆ ಕೈಹೊತ್ತು ಆಕಾಶದತ್ತ ನೋಡುತ್ತ ಚಿಂತಾಕ್ರಾಂತರಾಗಿರುವ ಸಂದರ್ಭದಲ್ಲಿ ಕಾಲುವೇಹಳ್ಳಿಯಲ್ಲಿ ನಡೆದ ವಾಮಾಚಾರ ಸುದ್ದಿ ರೈತರಷ್ಟೇಯಲ್ಲ, ಎಲ್ಲರಲ್ಲೂ ಆತಂಕ ಉಂಟು ಮಾಡಿದೆ.
< previous
1
...
28
29
30
31
32
33
34
35
36
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ