ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಬನ್ ಉತ್ಪಾದನೆ ನಿಲ್ಲಿಸದಿದ್ದರೆ ತಾಪಮಾನ ನಿಯಂತ್ರಣ ಕಷ್ಟ
ಕಾರ್ಬನ್ ಉತ್ಪಾದನೆ ನಿಲ್ಲಿಸದಿದ್ದರೆ ಜಾಗತಿಕ ತಾಪಮಾನ ಮತ್ತಷ್ಟು ಹೆಚ್ಚಲಿದ್ದು, ಜೀವ ಸಂಕುಲಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ.
ಆತ್ಮಸ್ಥೈರ್ಯ ತುಂಬುವಲ್ಲಿ ಆಹಾರ ಮೇಳ ಸಹಕಾರಿ: ವಂದನಾ
ಕಳೆದ ಹಲವಾರು ವರ್ಷಗಳಿಂದ ವೀರಶೈವ ಮಹಿಳಾ ಸಂಘದ ವತಿಯಿಂದ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಗರದ ನಾಗರೀಕರಿಗೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ನೀಡುವ ಮೂಲಕ ಉತ್ತಮ ಅಭಿರುಚಿಯನ್ನು ಮಹಿಳಾ ಸಂಘ ಕಾಯ್ದುಕೊಂಡಿದೆ.
ವಿದ್ಯಾರ್ಥಿಗಳಿಗೆ ಸರಿಯಾಗಿ ಮಾರ್ಗದರ್ಶಿಸಿ: ಸಚಿವ ಸುಧಾಕರ್
ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕೊಡಿಸುವುದು ಪೋಷಕರ ಜವಾಬ್ದಾರಿಯಾಗಿದ್ದು, ಅವರನ್ನು ಸರಿಯಾಗಿ ಮಾರ್ಗದರ್ಧನ ನೀಡುವುದು ಶಿಕ್ಷಕರ ಕರ್ತವ್ಯವಾಗಿದೆ.
ಗರ್ಭಗುಡಿ ತೆರವುಗೊಳಿಸಿ ಅಂಬೇಡ್ಕರ್ ಪ್ರತಿಷ್ಠಾಪಿಸಿ: ಕರುನಾಡ ವಿಜಯಸೇನೆ
ಬಾಗೂರು ಗ್ರಾಮದಲ್ಲಿ ವೈಕುಂಠ ಏಕಾದಶಿಯಂದು ಚನ್ನಕೇಶವಸ್ವಾಮಿ ದೇವರ ದರ್ಶನಕ್ಕೆ ಹೋದಾಗ ಒಳಗೆ ಪ್ರವೇಶಿಸದಂತೆ ತಡೆಯೊಡ್ಡಿ ಅವಮಾನ ಮಾಡಿರುವ ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಅರ್ಚಕರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆ ಆಗ್ರಹಿಸಿತು.
ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.
ಹೆಚ್ಚು ತೋಟಗಾರಿಕೆ ಬೆಳೆ ಬೆಳೆದರೆ ಆರ್ಥಿಕ ಶಕ್ತಿ ವೃದ್ಧಿ: ಡಿ.ಸುಧಾಕರ್
ಚಿತ್ರದುರ್ಗ ಜಿಲ್ಲೆಯ ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು , ಇದರಿಂದ ಆರ್ಥಿಕವಾಗಿ ಮುನ್ನಡೆ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಲಹೆ ನೀಡಿದರು.
ಸಿರಿಗೆರೆ ಶಾಲೆಯಲ್ಲಿ ಶೀಘ್ರ ಆಂಗ್ಲ ಮಾಧ್ಯಮ: ಎಸ್.ನಾಗಭೂಷಣ್
ಸಿರಿಗೆರೆಯ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗವನ್ನು ಆರಂಭಿಸಲು ಅನುಮತಿ ಕೋರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.
ಬಾಗೂರು ಚನ್ನಕೇಶವ ದೇಗುಲದಲ್ಲಿ ಅಸ್ಪೃಶ್ಯತಾಚರಣೆ ನಡೆದಿಲ್ಲ: ಗ್ರಾಮಸ್ಥರು
ಬಾಗೂರು ಚನ್ನಕೇಶವ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆಯಿದೆ ಎಂಬ ಕನಕ ಶ್ರೀಗಳ ಗಂಭೀರ ಆರೋಪ ವಿಚಾರ ಇಂದು ಬಾಗೂರು ಗ್ರಾಮಕ್ಕೆ ಮಾಧ್ಯಮ ತಂಡದವರು ಭೇಟಿ ನೀಡಿದ ವೇಳೆ ಗ್ರಾಮಸ್ಥರು ಸ್ವಾಮೀಜಿಗಳ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತುರುವನೂರಿನಲ್ಲಿ ಗೋಶಾಲೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ
ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ತುರುವನೂರಿನಲ್ಲಿ ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಸಾಧಿಸುವ ಗುರಿಯಿದ್ದರೆ ಬದುಕು ಸುಂದರ: ಎಸ್.ನಾಗಭೂಷಣ್
ಬಹದ್ದೂರ್ಘಟ್ಟ ಗ್ರಾಮದ ಶ್ರೀ ತರಳಬಾಳು ನರ್ಸರಿ ಮತ್ತು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಪ್ರಾದೇಶಿಕ ಅಧಿಕಾರಿ ಬಸವರಾಜಪ್ಪ ಚಾಲನೆ ನೀಡಿದರು.
< previous
1
...
316
317
318
319
320
321
322
323
324
...
357
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ