ನಾಳೆಯಿಂದ ಚಿತ್ರದುರ್ಗದಲ್ಲಿ ಫಲ-ಪುಷ್ಪ ಪ್ರದರ್ಶನಚಿತ್ರದುರ್ಗದ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಫೆ.2ರಿಂದ 4ರವರೆಗೆ 31ನೇ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಭಾರತ ಸಂವಿಧಾನದ ಬಗ್ಗೆ ಕಲಾಕೃತಿ, ಚಂದ್ರಯಾನ-3, ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಮಳೆ ನೀರು ಕೊಯ್ಲು ಘಟಕಗಳು ಫಲ-ಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಯಾಗಿರಲಿದೆ