ಶ್ರೇಷ್ಠ ಭಾರತದ ನಿರ್ಮಾಣಕ್ಕಾಗಿ ಮತ ಚಲಾಯಿಸೋಣ: ಟಿ.ಪಿ.ಉಮೇಶ್ಭಾರತ ಚುನಾವಣಾ ಆಯೋಗ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದು ರಚನೆಗೊಂಡು ಇಂದಿಗೆ ಎಪ್ಪತ್ತೈದು ವರ್ಷಗಳಾಗಿವೆ. ಚುನಾವಣಾ ಆಯೋಗದ ರಚನೆ ಸಂಸ್ಮರಣೆಗಾಗಿ ಹಾಗೂ ಮತದಾನ ಜಾಗೃತಿಗಾಗಿ ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸುವೆವು ಮತಗಟ್ಟೆ ಅಧಿಕಾರಿ ಟಿ.ಪಿ.ಉಮೇಶ್ಎಂದು ಹೇಳಿದರು.