ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾಧಿಕಾರಿ ವರ್ಗಾವಣೆಗೆ ಅಷ್ಟೊಂದು ತುರ್ತು ಇತ್ತಾ?
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಿವ್ಯಾಪ್ರಭು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.ಪ್ರಶಸ್ತಿ ಪಡೆಯುವ ಸಂಬಂಧ ದಿವ್ಯಾಪ್ರಭು ದೆಹಲಿಗೆ ವಿಮಾನ ಏರುತ್ತಿದ್ದಂತೆ ಇತ್ತ ಅವರನ್ನು ವರ್ಗಾವಣೆ ಮಾಡಲಾಗಿದೆ. ಪ್ರಶಸ್ತಿ ಕೈಲಿಡಿದು ವಾಪಾಸ್ ಬರುವಷ್ಟರದಲ್ಲಿ ದಿವ್ಯಾಪ್ರಭು ಅವರ ವಿಳಾಸ ಬದಲಾಗಿದೆ.
28ಕ್ಕೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ
ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವತಿಯಿಂದ ಜ.28ರಂದು ಪುರಭವನದಲ್ಲಿ ರಾಜ್ಯ ಮಟ್ಟದ ಅಲೇಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಆಗ್ರಹ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು.
11 ಸಂಸ್ಥೆಗಳಿಂದ 100 ಶಾಲೆಗಳಿಗೆ ಮೂಲ ಸೌಕರ್ಯ
ದೈನಂದಿನ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸುವಂತ ಕೌಶಲ್ಯ ಶಿಕ್ಷಣವನ್ನು ಮಕ್ಕಳಿಗೆ ಕಲಿಸಬೇಕಿದೆ ಎಂದು ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಗಾಯಿತ್ರಿದೇವಿ ಶಿಕ್ಷಕರುಗಳಿಗೆ ತಿಳಿಸಿದರು.
ಜಾನುವಾರುಗಳ ಸಂರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ರಘುಮೂರ್ತಿ
ರಾಜ್ಯ ಸರ್ಕಾರ ಬರಗಾಲ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕರಿಗೆ ಎಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಚ್ಚರಿಕೆವಹಿಸಲಾಗಿದೆ.
ಕೆಎಸ್ಆರ್ಟಿಸಿ-ನೀರಿನ ಟ್ಯಾಂಕರ್ ಡಿಕ್ಕಿ 20ಕ್ಕೂ ಹೆಚ್ಚು ಜನ ಗಾಯಾಳು
ಬೆಂಗಳೂರು-ಬೀದರ್ ರಾಷ್ಟ್ರೀಯ ಹೆದ್ದಾರಿ 150(ಎ)ಯ ಬಿ.ಜಿ.ಕೆರೆ ಬಳಿ ಕೆಎಸ್ಆರ್ಟಿಸಿ ಮತ್ತು ನೀರಿನ ಟ್ಯಾಂಕರ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಸಾರ್ವಕನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಶೋಷಿತರ ಸಮಾವೇಶಕ್ಕೆ ಶಕ್ತಿ ಪ್ರದರ್ಶನ ಅಗತ್ಯ
ಜ.28ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಶೋಷಿತ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಎಲ್ಲರೂ ಸಮುದಾಯದ ಸ್ವಾಭಿಮಾನ ಪ್ರದರ್ಶಿಸುವುದರ ಮೂಲಕ ಸಮಾವೇಶ ಯಶಸ್ಸಿಗೆ ಕಾರಣವಾಗಬೇಕು.
ದೌರ್ಜನ್ಯದ ವಿರುದ್ಧ ದನಿ ಎತ್ತಲು ಮಹಿಳೆಗೆ ಶಕ್ತಿ ಕೊಡಿ
ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಸಮಾಜದಲ್ಲಿ ಎಲ್ಲರೆದುರು ಸಮಾನವಾಗಿ ನಿಲ್ಲುವಂತೆ ಮಾಡಬೇಕು. ಆಕೆ ಗೌರವಯುತವಾಗಿ ಬದುಕಲು. ದೌರ್ಜನ್ಯದ ವಿರುದ್ಧ ಧ್ವನಿಯೆತ್ತಲು ಶಕ್ತಿ ತುಂಬುವ ಕಾರ್ಯ ಮಾಡಬೇಕೆಂದು
ಕಾಂತರಾಜು ಆಯೋಗದ ವರದಿ ವೈಜ್ಞಾನಿಕ: ಮಾಜಿ ಸಚಿವ ಆಂಜನೇಯ
ಕಾಂತರಾಜು ಆಯೋಗದ ವರದಿ ವೈಜ್ಞಾನಿಕವಾಗಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಮುನ್ನವೇ ವಿರೋಧಿಸುವುದು ಸರಿಯಲ್ಲ.
ಕನ್ನಡ ನಾಮಫಲಕ ಅಳವಡಿಸಲು ಕರವೇ ಆಗ್ರಹ
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಿದ್ದು, ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಹಾಗೂ ಜಾಹೀರಾತು ಫಲಕಗಳಿರಬೇಕು. ಫೆಬ್ರವರಿ 10ನೇ ತಾರೀಕಿನ ಒಳಗಾಗಿ ಅನ್ಯ ಭಾಷೆಯ ನಾಮಫಲಕಗಳನ್ನು ಬದಲಿಸಿ ಕನ್ನಡ ನಾಮಫಲಕಗಳನ್ನು ಹಾಕಬೇಕು.
< previous
1
...
325
326
327
328
329
330
331
332
333
...
356
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ