ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರ ಸಮಸ್ಯೆ ಪರಿಹಾರಕ್ಕೆ ವಿದ್ಯುತ್ ಘಟಕ: ಶಾಸಕ ಡಾ.ಎಂ.ಚಂದ್ರಪ್ಪ
ಇನ್ನು ಐವತ್ತು ವರ್ಷಗಳ ಕಾಲ ರೈತರಿಗೆ ತೊಂದರೆಯಾಗಬಾರದೆಂದು ಐದುನೂರು ಕೋಟಿ ರು. ವೆಚ್ಚದಲ್ಲಿ ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ ನಾಲ್ಕು ನೂರು ಕೆ.ವಿ.ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಮಕ್ಕಳು ಅಂಕಗಳ ಜತೆ ಕೌಶಲ್ಯ ಸಂಪಾದಿಸಿ: ಬಸವಕುಮಾರ ಶ್ರೀ
ವಿದ್ಯಾರ್ಥಿಗಳು ತಾವು ಗಳಿಸುವ ಅಂಕಗಳ ಜತೆಗೆ ಕೌಶಲ್ಯವನ್ನು ಸಹಾ ಗಳಿಸಬೇಕಿದೆ, ಮುಂದೆ ಇದು ಉಪಯೋಗವಾಗಲಿದೆ ಎಂದು ಎಸ್,ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವ ಕುಮಾರ ಶ್ರೀಗಳು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿದ್ಯಾರ್ಥಿಗಳು ಕನ್ನಡ ನಾಡಿನ ಮುತ್ತು ರತ್ನಗಳಿದ್ದಂತೆ: ಎಸ್‌ಐ ಕಾಂತರಾಜ್
ಕನ್ನಡ ಭಾಷೆಯ ಪ್ರತಿಧ್ವನಿಯಾಗಿ ಮತ್ತು ಸಾಹಿತ್ಯದ ಪ್ರಚಾರಕ್ಕಾಗಿ ವಿದ್ಯಾರ್ಥಿಗಳಲ್ಲಿ ಭಾಷಾ ಪ್ರೌಢಿಮೆ ಹಾಗೂ ಕವಿತಾ ಆಸಕ್ತಿಯನ್ನು ಬೆಳೆಸುವುದು ಕಲೆ ಮತ್ತು ಸಂಸ್ಕೃತಿಯ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಾಗಿ ಒಲವು ನೀವು ಕನ್ನಡ ನಾಡಿನ ಮುತ್ತುರತ್ನಗಳು ಎಂದು ಚಿತ್ರಹಳ್ಳಿ ಪೊಲೀಸ್ ಉಪ ನಿರೀಕ್ಷಕ ಕಾಂತರಾಜ್ ನುಡಿದರು
ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ವಿಳಂಬ
ಒಳ ಮೀಸಲಾತಿ ಜಾರಿ ಮಾಡದ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಶುಕ್ರವಾರ ನಗರದ ಟಿಬಿ ವೃತ್ತದ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಬಳಿ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಯಿತು.
ಸಂಭ್ರಮ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿ
ಸ್ವಾತಂತ್ರ್ಯ ದಿನಚಾರಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿದರು.
ಯುವ ಜನತೆ ದುಶ್ಚಟಗಳಿಂದ ದೂರವಿರಿ
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಶ್ರೀ ಮ.ನಿ.ಪ್ರ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಉದ್ಘಾಟಿಸಿದರು.
ವಂಚಿತ ಪ್ರದೇಶಕ್ಕೆ ವಿವಿಸಾಗರದಿಂದ ನೀರು
ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಸಕ ಬಿ.ಜಿ. ಗೋವಿಂದಪ್ಪಭಾಗವಹಿಸಿರುವುದು.
ಒಳ ಮೀಸಲಿಗೆ ಮಾರ್ದನಿಸಿದ ಮಾದಿಗರ ಆಕ್ರೋಶ
ಒಳ ಮೀಸಲಾತಿ ಜಾರಿಗೊಳಿಸಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸ್ವಾಭಿಮಾನಿ ಮಾದಿಗ ಮಹಾಸಭಾದಿಂದ ಶುಕ್ರವಾರ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಿಂಬಾಕಿ ನೀಡದಿದ್ದರೆ 5 ರಿಂದ ಸಾರಿಗೆ ಸಂಸ್ಥೆ ಬಸ್ ಓಡಾಟ ಸ್ತಗಿತ
ಎಐಟಿಯುಸಿ ಕಾರ್ಮಿಕ ಸಂಘಟನೆಯ ಸುರೇಶ್ ಬಾಬು ಕೆಎಸ್ ಆರ್ ಟಿಸಿ ನೌಕರರ ಮುಷ್ಕರ ಸಂಬಂಧಿಸಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಿ.ಜೆ.ಕೆರೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಅಶೋಕ ರೆಡ್ಡಿ
ತಾಲೂಕಿನ ಬಿ.ಜಿ.ಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ರೆಡ್ಡಿ, ಉಪಾಧ್ಯಕ್ಷರಾಗಿ ಎಚ್.ಆರ್.ತಿರುಮಲೇಶ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
< previous
1
...
29
30
31
32
33
34
35
36
37
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ