ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪಘಾತ ತಪ್ಪಿಸಲು ಹೆಲ್ಮೆಟ್ ಧರಿಸಿ: ಡಿವೈಎಸ್ಪಿ ರಾಜಣ್ಣ
ಇತ್ತೀಚೆಗೆ ನಿರಂತರ ನಡೆಯುತ್ತಿರುವ ಮೋಟಾರ್ ಬೈಕ್ ಅಪಘಾತದಲ್ಲಿ ಬೈಕ್ ಸವಾರರು ಹೆಲ್ಮೇಟ್ ಧರಿಸದೆ ಚಾಲನೆ ಮಾಡಿ ಅಪಘಾತಕ್ಕೀಡಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಧರ್ಮೇಂದ್ರ ಕುಮಾರ್ಮೀನಾ ಮಾರ್ಗದರ್ಶನದಂತೆ ಪೊಲೀಸರು ಹಲ್ಮೇಟ್ ಜಾಗೃತಿ ಜಾಥ ಕಾರ್ಯಕ್ರಮವನ್ನು ಮಂಗಳವಾರ ನಡೆಸಿದರು.
ಮೊಬೈಲ್ ಗೀಳು ಬಿಟ್ಟು ಓದಿನ ಕಡೆ ಗಮನ ಕೊಡಿ: ಬಸವರಾಜ್
ಈಗಿನ ಮಕ್ಕಳು ಮೊಬೈಲ್ ಫೋನ್ ಗೀಳಿಗೆ ಅಂಟಿಕೊಂಡಿದ್ದಾರೆ. ಈ ಚಟವನ್ನು ಬಿಟ್ಟು ಓದಿನ ಕಡೆಗೆ ಆಸಕ್ತಿ ತೋರಬೇಕು ಎಂದು ಆಲಗಟ್ಟ ಗ್ರಾಪಂ ಪಿಡಿಓ ಬಸವರಾಜ್ ಸಲಹೆ ನೀಡಿದರು.
ಶಾಲೆಗಳ ಅಭಿವೃದ್ಧಿಗೆ ನನ್ನ ಶಾಲೆ ನನ್ನ ಜವಾಬ್ದಾರಿ
ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನನ್ನ ಶಾಲೆ-ನನ್ನ ಜವಾಬ್ದಾರಿ ಎಂಬ ಕಾರ್ಯಕ್ರಮ ರೂಪಿಸಿ, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ದಾನಿಗಳು, ಪೋಷಕರ ನೆರವು ಪಡೆದು, ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.
ಚಿತ್ರದುರ್ಗ: ವಿಧಾನಸಭಾ ಕ್ಷೇತ್ರಾವಾರು ಅಂತಿಮ ಪಟ್ಟಿ ಪ್ರಕಟ
ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ೧,೬೬೧ ಮತಗಟ್ಟೆಗಳಿದ್ದು, ೭,೦೪,೮೯೬ ಪುರುಷ , ೭,೧೩,೨೨೮ ಮಹಿಳಾ ಹಾಗೂ ೮೭ ಇತರೆ ಮತದಾರರು ಇದ್ದಾರೆ ಎಂದು ಸೋಮವಾರ ಪ್ರಕಟವಾದ ಮತದಾರರ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಕೋಟೆನಾಡಲ್ಲೂ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠೆ ಸಂಭ್ರಮ
ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಆಲಂಕಾರಗಳನ್ನು ಮಾಡಲಾಗಿತ್ತು. ಕೋಟೆನಾಡು ಚಿತ್ರದುರ್ಗದಲ್ಲಿ ಹಬ್ಬದ ವಾತಾವರಣ ಮೂಡಿತ್ತು.
ಜನರಿಗೆ ಸಂವಿಧಾನ ಮಹತ್ವ ಸಾರಲು ಜಿಲ್ಲಾಧಿಕಾರಿ ದಿವ್ಯಾಪ್ರಭು ಕರೆ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರೀಯಾಶೀಲರಾಗಿ ಸಂವಿಧಾನದ ಮಹತ್ವವನ್ನು ಜನರಿಗೆ ತಿಳಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಧಿಕಾರಿ ದಿವ್ಯಾಪ್ರಭು ಜಿ.ಆರ್.ಜೆ ಕರೆ ನೀಡಿದರು.
ಗುತ್ತಿಗೆದಾರರ ಬೇಡಿಕೆ ಈಡೇರಿಸದೆ ಇದ್ದರೆ ಹೋರಾಟಕ್ಕೆ ಸಿದ್ಧ: ಕೆಂಪಣ್ಣ
ಪ್ರಸ್ತುತ ಎಲ್ಲಾ ವರ್ಗದವರಿಗೂ ವಿಮೆ ಸೌಲಭ್ಯವಿದ್ದು, ಇಲ್ಲಿಯವರೆಗೂ ಗುತ್ತಿಗೆದಾರರಿಗೆ ಮಾತ್ರ ವಿಮಾ ಸೌಲಭ್ಯ ಸಿಕ್ಕಿಲ್ಲ. ಈ ಬಗ್ಗೆಯೂ ಸುಮಾರು ಒಂದೂವರೆ ವರ್ಷದಿಂದ ಹೋರಾಟ ನಡೆಸಿದ್ದೇವೆ. ಈ ಬೇಡಿಕೆ ಶೀಘ್ರವೇ ಈಡೇರಲಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದರು.
ಸೇವಕರ ತ್ಯಾಗ ಬಲಿದಾನಕ್ಕೆ ದಕ್ಕಿದ ಫಲ: ಗುರುಮೂರ್ತಿ ಶ್ರೀ
ಗಾಂಧಿ ಕಂಡಂತಹ ರಾಮರಾಜ್ಯದ ಕನಸು ಇಂದು ನನಸಾಗಿದೆ. ಲಕ್ಷಾಂತರ ಕರ ಸೇವಕರ ತ್ಯಾಗ ಬಲಿದಾನಕ್ಕೆ ಇಂದು ಫಲ ಸಿಕ್ಕಿದೆ ಎಂದು ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಕುರಿತು ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹರ್ಷವ್ಯಕ್ತಪಡಿಸಿದರು.
ಹೊಸದುರ್ಗದಲ್ಲಿ ಮೊಳಗಿದ ರಾಮನಾಮ ಜಪ
ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ದ ಲೋಕಾರ್ಪಣೆ ಹಾಗೂ ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಹೊಸದುರ್ಗದಲ್ಲಿ ರಾಮೋತ್ಸವ ಸಂಭ್ರಮ ಮನೆಮಾಡಿತ್ತು.
ಬದುಕಿನ ಭದ್ರತೆಗೆ ವಿದ್ಯಾರ್ಥಿಗಳುವೃತ್ತಿಪರ ಕೋರ್ಸ್ ಆರಿಸಿ: ಸಚಿನ್
ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳುವಂತಹ ದಾರಿ ತೋರುವ ಕೋರ್ಸ್ಗಳತ್ತ ಇಂದಿನ ವಿದ್ಯಾರ್ಥಿ ಸಮೂಹ ಗಮನಹರಿಸುವ ಅವಶ್ಯಕತೆ ಇದೆ ಎಂದು ಎಸ್.ಬಿ.ಸಚಿನ್ ಗೌಡ ಅಭಿಪ್ರಾಯಪಟ್ಟರು.
< previous
1
...
327
328
329
330
331
332
333
334
335
...
356
next >
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ