ಸರ್ಕಾರಿ ನೌಕರರಿಗೆ ಗ್ಯಾರಂಟಿ ಈಡೇರಿಸದೇ ಹೋರಾಟ: ರಾಜಣ್ಣರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ತುತ 2023ರಚುನಾವಣೆಯಲ್ಲಿ ಗೆಲುವು ಸಾಧಿಸಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಪಿಎಸ್ ಜಾರಿಮಾಡುವ ಭರವಸೆ ನೀಡಿ ಈಗ ಭರವಸೆಯನ್ನು ಮರೆತು ಸರ್ಕಾರಿ ನೌಕರರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದಾರೆಂದು ಆರೋಪಿಸಿದರು.