ಶೋಷಿತರ ಜಾಗೃತಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಜಗದೀಶ್ಕರ್ನಾಟಕ ಶೋಷಿತ ಸಮಯದಾಯಗಳ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವತಿಯಿಂದ ಚಿತ್ರದುರ್ಗದ ಬಸವ ಮೂರ್ತಿ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಜ.28ರ ಭಾನುವಾರದಂದು ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಆಯೋಜಿಸಲಾಗಿದ್ದು, ಅಂದು ತಾಲೂಕಿನಿಂದ ಅಹಿಂದಾ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.