ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವ್ಯವಸ್ಥಿತ, ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ
ಜ.26ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಸುಳ್ಳು ಹೇಳಿ, ಕಾಲನೂಕುವುದು ಸರ್ಕಾರಕ್ಕೆ ಶೋಭೆಯಲ್ಲ
ಸುಳ್ಳು ಹೇಳಿ ದಿನಗಳನ್ನು ನೂಕುವುದು ಯಾವುದೇ ಮಾನವಂತ ಸರ್ಕಾರದ ನಡೆಯಲ್ಲ. ಅದು ಶೋಭೆ ತಾರದು
ಜಾತಿಗಣತಿ ಬಿಡುಗಡೆ ಮಾಡಲೇಬೇಕು: ಮಹಾಲಿಂಗಪ್ಪ
ರಾಜ್ಯದಲ್ಲಿ ಜಾತಿವಾರುಗಣತಿ ಬಿಡುಗಡೆ ಮಾಡುವಂತೆ ಹಿಂದುಳಿದ ಸಮುದಾಯಗಳು ಸುಮಾರು 92 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿವೆ.
ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರಿಗೆ ರಾಷ್ಟ್ರೀಯ ಪ್ರಶಸ್ತಿ
2023ನೇ ಸಾಲಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ನಿಮಿತ್ತ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮ ಅತ್ಯುತ್ತಮವಾಗಿ ಕೈಗೊಂಡಿದ್ದಕ್ಕಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾಪ್ರಭು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತೇರುಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಫೆ.24ಕ್ಕೆ
ನಗರದ ಸುಪ್ರಸಿದ್ಧ ದಕ್ಷಿಣ ಕಾಶಿ ತೇರು ಮಲ್ಲೇಶ್ವರ ಸ್ವಾಮಿ ದೇವರ ಬ್ರಹ್ಮರಥೋತ್ಸವ ಫೆ.24ರಂದು ನಡೆಯಲಿದೆ.
ಪೂಜೆಗೆ ಮೊಲ ಸಿಗದೆ ದೇವಾಲಯದಿಂದ ಹೊರಗೇ ಉಳಿದ ಉತ್ಸವಮೂರ್ತಿ
ಇದೊಂದು ಅನೂಚಾನವಾದ ಸಂಪ್ರದಾಯ. ಸೂರ್ಯಾಸ್ತವಾದರೂ ಮೊಲ ಎಲ್ಲೂ ಸಿಗದ ಹಿನ್ನೆಲೆಯಲ್ಲಿ ದೇವರಮೂರ್ತಿಯನ್ನು ಇಡೀ ರಾತ್ರಿ ಅಲ್ಲಿಯೇ ಕೂರಿಸಲಾಗುತ್ತದೆ ಎಂದು ಎಸ್.ನೆರಲಕೆರೆ ಗ್ರಾಮಸ್ಥರು ತಿಳಿಸಿದರು.
ಸೂಕ್ತ ಮಾರ್ಗದರ್ಶನ ದೊರೆತರೆ ದೇಶದ ದೊಡ್ಡ ಶಕ್ತಿಯಾಗಿ ಯುವಜನತೆ: ಆನಂದ್
ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಾಗಿರಬೇಕು. ಇನ್ನು ಕ್ರೀಡೆಯಲ್ಲಿ ಭಾಗವಹಿಸು ವುದರಿಂದ ಮನಸ್ಸನ್ನು ಹಿಡಿತದಲ್ಲಿ ಇಟ್ಟುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದು ಡಿ.ಆನಂದ್ ಕಿವಿಮಾತು ಹೇಳಿದರು.
ಶಿಕ್ಷಕರಿಗೆ ವೃತ್ತಿ ಬದ್ಧತೆ ಅಗತ್ಯ: ನಾಸಿರುದ್ದೀನ್
ಶಾಲಾ ಹಂತದಲ್ಲಿ ಎಲ್ಲಾ ವಿಷಯಗಳಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯ ಗುರುತಿಸಿ ಸೂಕ್ತ ಮಾರ್ಗ ಮಾರ್ಗದರ್ಶನ ನೀಡಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಚುನಾವಣೆ ನೀತಿ ಸಂಹಿತೆ ಒಳಗೆ ಡಿವೈಡರ್ ತೆರವುಗೊಳಿಸಿ: ಸಚಿವ
ಚಿತ್ರದುರ್ಗದಲ್ಲಿ ಅನಾವಶ್ಯಕ ಡಿವೈಡರ್ಗಳ ತೆರವುಗೊಳಿಸಬೇಕು ಎಂಬುದು ಜನರ ಬೇಡಿಕೆ ಯಾಗಿದೆ.ಎಲ್ಲೆಲ್ಲಿ ಅವಶ್ಯ ಇದೆಯೋ ಆ ಕಡೆ ಡಿವೈಡರ್ಗಳನ್ನು ಉಳಿಸಿಕೊಂಡು, ಉಳಿದ ಕಡೆ ತೆರವುಗೊಳಿಸಬೇಕು ಎಂದು ಸಚಿವ ಡಿ.ಸುಧಾಕರ್ ತಾಕೀತು ಮಾಡಿದರು.
ಪ್ರತಿಮೆಗೆ ಅನುದಾನ ನೀಡಿಯೂ ಕೈ ಕಟ್ಟಿ ಕುಳಿತ ಜಿಲ್ಲಾಡಳಿತ?
ಬಸವ ಪುತ್ಥಳಿಗೆ ಅನುದಾನ ಕೊಟ್ಟು ಜಿಲ್ಲಾಡಳಿತ ಕೈ ಕಟ್ಟಿ ಕುಳಿತ ಪರಿಣಾಮ ಸಂಕಷ್ಟ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿದೆ, ಅಲ್ಲದೆ, ಸರ್ಕಾರದ ಷರತ್ತುಗಳ ಉಲ್ಲಂಘನೆಯಾಗಿದೆಯೇ ಎಂಬ ಈಗ ಶಂಕೆಗಳು ವ್ಯಕ್ತವಾಗಿವೆ.
< previous
1
...
332
333
334
335
336
337
338
339
340
...
356
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ