ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯ ಇಲಾಖೆ ದಾಳಿಗೆ ಆಯುಷ್ ವೈದ್ಯರ ಪ್ರತಿರೋಧ
ನಾವೂ ವೈದ್ಯರೇ, ನಮ್ಮನ್ನೇಕೆ ನಕಲಿ ಅಂತ ಕರೆದು ಅವಮಾನ ಮಾಡ್ದೀರಾ? ದಾಳಿ ಮಾಡಿ ಮಾನಸಿಕವಾಗಿ ಹಿಂಸೆ ಕೊಡುತ್ತೀರಾ.ಆಯುಷ್ ವೈದ್ಯರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹೊರ ಹಾಕಿದ ತಣ್ಣನೆ ಆಕ್ರೋಶವಿದು.
ಫೆ.11ರಂದು ಗಂಗಾಬಿಕ ಸಮುದಾಯ ಭವನ ಉದ್ಘಾಟನೆ
ಫೆಬ್ರವರಿ 11 ರಂದು ನವೀಕೃತ ಸಂಘದ ಕಟ್ಟಡದಲ್ಲಿ ಶ್ರೀ ಗಂಗಾ ಪರಮೇಶ್ವರಿ ಅಮ್ಮನವರ ಶಿಲಾವಿಗ್ರಹ ಪ್ರತಿಷ್ಠಾಪನೆ ಮತ್ತು ಶ್ರೀ ಗಂಗಾಂಬಿಕಾ ಸಮುದಾಯ ಭವನದ ಉದ್ಘಾಟನೆ ನೆರವೇರಲಿದೆ.
ಯುವಕರಲ್ಲಿ ಪ್ರಾಚ್ಯ ಪ್ರಜ್ಞೆ ಮೂಡಬೇಕಿದೆ: ಬಿಇಓ ತಿಪ್ಪೇಸ್ವಾಮಿ
ಪ್ರಾಚೀನ ಸ್ಮಾರಕಗಳು ದೇಶದ ಆಸ್ತಿಯಿದ್ದಂತೆ. ಅವು ಮುಂದಿನ ಪೀಳಿಗೆಗೂ ಉಳಿಸಬೇಕಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಯಾಗಬೇಕು: ಮಹಾಂತೇಶ್
ಮಹಿಳೆಯರು ಮತ್ತು ಹುಡುಗಿಯರ ಮೇಲಿನ ದೌರ್ಜನ್ಯ ಕೊನೆಗಾಣಿಸಬೇಕು
100 ಅಡಿ ಎತ್ತರದ ಏಕಶಿಲೆ ಬಸವಣ್ಣ ಪ್ರತಿಮೆ ವಿಘ್ನ
ಚಿತ್ರದುರ್ಗ ಬಸವಕೇಂದ್ರ ಮುರುಘಾಮಠದಿಂದ ನಿರ್ಮಾಣಗೊಳ್ಳುತ್ತಿರುವ 323 ಅಡಿ ಎತ್ತರದ ಬಸವಮೂರ್ತಿ ಈಗ ರಾಜ್ಯವ್ಯಾಪಿ ಸದ್ದು ಮಾಡುತ್ತಿದ್ದು ಅನುದಾನ ದುರುಪಯೋಗದ ಆರೋಪ ಎದುರಿಸುತ್ತಿದೆ. ಅಧಿಕಾರಿಗಳ ತಂಡವೊಂದು ಪರಿಶೀಲನೆಗೆ ಮುಂದಾಗಿದೆ.
ಯುವನಿಧಿಗೆ ಚಾಲನೆ, ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ವ್ಯವಸ್ಥೆ: ಶಾಸಕ ರಘುಮೂರ್ತಿ
ಲವು ತಿಂಗಳುಗಳಿಂದ ಜಾರಿಯಾಗದೇ ಇದ್ದ ಯುವನಿಧಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆ ಜ.12ರಿಂದ ಜಾರಿಯಾಗಲಿದೆ.
17ರಂದು ಬಗರ್ ಹುಕುಂ ಸಾಗುವಳಿದಾರರ ಸಮಾವೇಶ
ಚಿತ್ರದುರ್ಗ ತಾಲೂಕಿನಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಕ್ಕು ನೀಡಬೇಕೆಂದು ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಜ.17ರಂದು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಸಾಗುವಳಿದಾರರ ಸಮಾವೇಶ ನಡೆಸಲಾಗುವುದು.
ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ: ಶಾಸಕ ರಘುಮೂರ್ತಿ
ರಾಜ್ಯ ಸರ್ಕಾರದ ನಾಲ್ಕು ಪ್ರಮುಖ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯವನ್ನು ಪ್ರಾಮಾಣಿಕತೆ ದಕ್ಷತೆಯಿಂದ ರಾಜ್ಯ ಸರ್ಕಾರಿ ನೌಕರರು ಮಾಡುವ ಮೂಲಕ ಸರ್ಕಾರಕ್ಕೆ ಗೌರವ ತಂದಿದ್ದಾರೆ.
ಮಹಿಳೆಯರಲ್ಲಿ ಶಿಸ್ತು, ಶ್ರದ್ಧೆ, ಗುರಿ ಇದ್ದಲ್ಲಿ ಸ್ವಾವಲಂಬಿಗಳಾಗಲು ಸಾಧ್ಯ
ಮಹಿಳೆಯರಲ್ಲಿ ಶಿಸ್ತು, ಶ್ರದ್ದೆ, ಗುರಿ ಇದ್ದಲ್ಲಿ ಸ್ವಾವಲಂಬಿಗಳಾಗಲು ಸಾಧ್ಯ.
ವಿದ್ಯಾರ್ಥಿಗಳು ಪ್ರೀತಿ ಬಿತ್ತಿ ಬೆಳೆಯುವ ರೈತರಾಗಬೇಕು: ತಿಪ್ಪೇಸ್ವಾಮಿ
ಪ್ರೀತಿಯಿಂದ ಮಾತ್ರವೇ ಜಾತಿ ಮೀರಿದ ಸ್ನೇಹಗಳಿಸಲು ಸಾಧ್ಯ. ಜಾತಿ ಮೀರಿದ ದೇಶಪ್ರೇಮದ ಕೊರತೆಯಿಂದಾಗಿಯೇ ಹಡಗಿನಲ್ಲಿ ಬಂದ ಆಂಗ್ಲರಿಗೆ ನಮ್ಮ ದೇಶ ದಾಸ್ಯಕ್ಕೆ ಸಿಕ್ಕಿತ್ತು ಬಿ.ಪಿ.ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.
< previous
1
...
337
338
339
340
341
342
343
344
345
...
356
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ