ಧರ್ಮದ ಮೇಲೆ ರಾಜಕಾರಣ ಮಾಡಿ ದೇಶ ಒಡೆಯುತ್ತಿರುವ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ಗೆ ವೋಟ್ ನೀಡಿ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ್ ಹೇಳಿದರು.