ಸ್ವ ಉದ್ಯೋಗಕ್ಕೆ ಮೀನು ಕೃಷಿ ಉಪಯುಕ್ತ: ಏಕಬೋಟೆಜಾಗತಿಕ ಆಹಾರ ಭದ್ರತೆಯಲ್ಲಿ ಮೀನುಗಾರಿಕೆ ಅತೀ ಮುಖ್ಯಪಾತ್ರವಹಿಸುತ್ತಿದೆ. ಭಾರತವು ವರ್ಷಕ್ಕೆ 16.12 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ಮೀನು ಉತ್ಪಾದನೆ ಮಾಡುತ್ತದೆ. ಅದರಲ್ಲಿ 13.5 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ಮೀನಿನ ಉತ್ಪನ್ನಗಳನ್ನು ವಿದೇಶಗಳಿಗೆ ವಿನಿಮಯ ಮಾಡುತ್ತದೆ. ಭಾರತದಲ್ಲಿ ಹಾಗೂ ಕರ್ನಾಟಕದಲ್ಲಿ ಜಲಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ.