ಚಿತ್ರದುರ್ಗ: ಯುವನಿಧಿ ಯೋಜನೆ ನೋಂದಣಿಗೆ ಡಿಸಿ ದಿವ್ಯಾಪ್ರಭು ಚಾಲನೆಜನವರಿಯಿಂದ ಯೋಜನೆ ಜಾರಿಗೆ, ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಆಹ್ವಾನ, ಪದವೀಧರರಿಗೆ 3 ಸಾವಿರ ರು. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1.500 ರು. ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ