ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳ ಭವಿಷ್ಯ ಬೆಳಗುವ ಶಿಕ್ಷಕ ವೃತ್ತಿ ಶ್ರೇಷ್ಠ: ಡಾ.ಕೆ.ವೆಂಕಟೇಶ್
ಇಂದಿರಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನುಶುಕ್ರವಾರ ಆಯೋಜಿಸಲಾಗಿತ್ತು.
ಎ. ನಾರಾಯಣಸ್ವಾಮಿಗೆ ಟಿಕೆಟ್ ತಪ್ಪುತ್ತೆ ಎಂಬುದು ಊಹಾಪೋಹ: ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ್ ಶುಕ್ರವಾರ ಮಾದಾರ ಗುರುಪೀಠಕ್ಕೆ ಭೇಟಿ ನೀಡಿ ಮಾದಾರಶ್ರೀಗಳ ಜೊತೆ ಕೆಲಕಾಲ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದರು.
20ಕ್ಕೆ ಶ್ರೀ ಬೀರಲಿಂಗೇಶ್ವರ ಬ್ರಹ್ಮರಥೋತ್ಸವ
20 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ದೇವಿಕೆರೆ ಬೀರಲಿಂಗೇಶ್ವರ ಸ್ವಾಮಿಯ ಮಹಾ ಬ್ರಹ್ಮರಥೋತ್ಸವ ಅಂಗವಾಗಿ ಮಾ.15ರಿಂದಲೂ ವಿವಿಧ ದೇವರುಗಳ ಆಗಮನ, ಕೈಂಕರ್ಯಗಳು ಜರುಗಿದವು.
ಪಟ್ಟಣ ಪಂಚಾಯಿತಿ ಕಚೇರಿಗೆ ಡಿಸಿ ಟಿ.ವೆಂಕಟೇಶ ದಿಢೀರ್ ಭೇಟಿ
ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಕಚೇರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ ದಿಢೀರ್ ಭೇಟಿಯ ವೇಳೆ ಮುಖ್ಯಾಧಿಕಾರಿ ಮಂಜುನಾಥ್ ಮೇಲೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ವ್ಯಕ್ತವಾದವು.
20ಕ್ಕೆ ಶ್ರೀ ದಶರಥರಾಮೇಶ್ವರಸ್ವಾಮಿ ರಥೋತ್ಸವ
ದಶರಥ ರಾಮೇಶ್ವರ ವಜ್ರ ಅತ್ಯಂತ ಪ್ರಾಚೀನ ಹಾಗೂ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಶಿವರಾತ್ರಿ ನಂತರದ ಹನ್ನೊಂದನೇ ದಿನ ಶ್ರೀ ದಶರಥ ರಾಮೇಶ್ವರಸ್ವಾಮಿಯ ರಥೋತ್ಸವ ನಡೆಯುತ್ತದೆ.
ಚಳ್ಳಕೆರೆಯಮ್ಮನ ಅದ್ಧೂರಿ ಸಿಡಿ ಉತ್ಸವ
ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಶ್ರೀ ಚಳ್ಳಕೆರೆಯಮ್ಮನ ವಿಶೇಷ ಜಾತ್ರೆ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ ಸಂಭ್ರಮದ ಸಿಡಿ ಉತ್ಸವ ನಡೆಯಿತು. ಶಾಸಕ ಟಿ.ರಘುಮೂರ್ತಿ ಮೆರವಣಿಗೆಗೆ ಚಾಲನೆ ನೀಡಿದರು.
ಮಹಿಳೆ ಪ್ರಗತಿಯಾದರೆ ದೇಶದ ಉನ್ನತಿ: ಶಶಿಕಲಾ ರವಿಶಂಕರ್
ಹಿರಿಯೂರು ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಮತ್ತು ನಾರಿಶಕ್ತಿ ಫಿಟ್‌ನೆಸ್ ರನ್ ಕಾರ್ಯಕ್ರಮ ನಡೆಯಿತು.
ನ್ಯಾಯಸಮ್ಮತ ಚುನಾವಣೆಗೆ ನಿಸ್ಪಕ್ಷಪಾತವಾಗಿ ಶ್ರಮಿಸಿ: ಡಿಸಿ ಟಿ.ವೆಂಕಟೇಶ್
ಲೋಕಸಭೆ ಚುನಾವಣೆ ಸಂಬಂಧ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನ್ಯಾಯ ಸಮ್ಮತ ಚುನಾವಣೆಗಾಗಿ ಕಾರ್ಯ ನಿರ್ವಹಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಯಿ ಗರ್ಭದಿಂದಲೇ ಮಗುವಿನ ಆರೈಕೆಯಾಗಲಿ: ಡಾ.ಜಿ.ತಿಮ್ಮೇಗೌಡ
ಗರ್ಭ ಧರಿಸಿದ ನಂತರ ಮಹಿಳೆಯರು ಕನಿಷ್ಟ ಮೂರು ನಾಲ್ಕು ಬಾರಿಯಾದರೂ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮಕ್ಕಳ ತಜ್ಞ ಡಾ.ಜಿ.ತಿಮ್ಮೇಗೌಡ ಕಿವಿಮಾತು ಹೇಳಿದರು.
ಉದ್ಯೋಗ ಬೇಕಾ ಕೊಡ್ತೇವೆ, ಗುಳೆ ಹೋಗ್ಬೇಡಿ: ಜಿ.ಪಂ. ಸಿಇಓ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಓ ಸೋಮಶೇಖರ್ ಗುರುವಾರ ಹೊಳಲ್ಕೆರೆ ತಾಲೂಕಿನ ಹಿರೇಹೆಮ್ಮಿಗನೂರು ಗ್ರಾಪಂ ಗೆ ಭೇಟಿ ನೀಡಿ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ಪರಿಶೀಲಿಸಿದರು.
< previous
1
...
347
348
349
350
351
352
353
354
355
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ