ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೀಘ್ರದಲ್ಲಿ ಸಂಪೂರ್ಣ ಒಳ ಚರಂಡಿ ವ್ಯವಸ್ಥೆ ಪೂರ್ಣ: ಶಾಸಕ ಗೋವಿಂದಪ್ಪ
ಮುಂದಿನ ಒಂದುವರೆ ವರ್ಷದೊಳಗಾಗಿ ಪಟ್ಟಣದ ಎಲ್ಲಾ ಮನೆಗಳಿಗೂ ಯುಜಿಡಿ ಸಂಪರ್ಕ ಕಲ್ಪಿಸಿ ಸಂಪೂರ್ಣ ಸ್ಯಾನಿಟೈಸೆಷನ್ ವ್ಯವಸ್ಥೆ ಕಲ್ಪಿಸಲಾಗುವುದು.
ಮಾದಿಗರ ಸಾಂಸ್ಕೃತಿಕ ಸಂಘದ ಸಂವಾದಕ್ಕೆ ಜಟಾಪಟಿ
ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳ ನಡೆ ಪ್ರಧಾನವಾಗಿರಿಸಿಕೊಂಡು ಭಾನುವಾರ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮಕ್ಕೆ ತೀವ್ರ ಆಕ್ಷೇಪ ಕೇಳಿ ಬಂದ ಹಿನ್ನಲೆ ಮುಂದೂಡಿದ ಘಟನೆ ಜರುಗಿದೆ.
ಉನ್ನತ ಹುದ್ದೆ ಅಲಂಕರಿಸಲು ಕಠಿಣ ಶ್ರಮ ಅಗತ್ಯ
ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಉನ್ನತ ಹುದ್ದೆ ಅಲಂಕರಿಸಬೇಕಾದರೆ ಶಿಕ್ಷಣ ಹಾಗೂ ಕಠಿಣ ಪರಿಶ್ರಮ ಅಗತ್ಯ.
ಕಲೆಯೊಂದಿಗೇ ಜೀವಿಸಿದ ಸಾಧಕ ತಿಪ್ಪೇಸ್ವಾಮಿ: ನಿರಂಜನಾನಂದ ಪುರಿ
ವಿವಾಹವಾಗದೇ ಚಿತ್ರಕಲೆಯನ್ನೇ ಜೀವನದ ಉಸಿರನ್ನಾಗಿಸಿಕೊಂಡು ಅದರ ಜೊತೆಯಲ್ಲೇ ಜೀವಿಸುತ್ತಾ ಬದುಕಿದ ಮಹಾನ್ ಸಾಧಕ ತಿಪ್ಪೇಸ್ವಾಮಿ.
ಸಮಗ್ರ ಕೃಷಿ ಪದ್ಧತಿಯಿಂದ ಬರಗಾಲ ಗೆದ್ದ ರೈತ ಗಂಗಣ್ಣ
ಬರಪೀಡಿತ ಪ್ರದೇಶ ಎಂದು ಕೃಷಿಯನ್ನೇ ತೊರೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ಬರದ ನಾಡಲ್ಲಿ ಕಳೆದ ಹತ್ತು ವರ್ಷಗಳಿಂದ ಮಲೆನಾಡನ್ನು ಅಣಕಿಸುವಂತೆ ಕೃಷಿಯಲ್ಲಿ ಸಾಧನೆ ಮಾಡಿ ಯುವಕರಿಗೆ ರೈತ ಗಂಗಪ್ಪ ಮಾದರಿಯಾಗಿದ್ದಾರೆ.
ಜೆಜೆ ಹಟ್ಟಿ ತಿಪ್ಪೇಸ್ವಾಮಿಗೆ ಪಾರ್ಲಿಮೆಂಟ್ ಟಿಕೆಟ್‌ಗೆ ಆಗ್ರಹ
ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಜೆಜೆ ಹಟ್ಟಿ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಿಪ್ಪೇಸ್ವಾಮಿ ಬೆಂಬಲಿಗರು ಶನಿವಾರ ಚಿತ್ರದುರ್ಗದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದರು.
ಜೆಡಿಎಸ್ ಈಗ ಕೋಮುವಾದಿ ಜನತಾದಳವಾಗಿದೆ: ಸಚಿವ ಸುಧಾಕರ್
ಜಾತ್ಯಾತೀತ ಜನತಾದಳ ಇದೀಗ ಕೋಮುವಾದಿ ಜನತಾದಳವಾಗಿ ಪರಿವರ್ತನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಲೇವಡಿ ಮಾಡಿದರು.
ದುಸ್ಸಂಗದ, ದುರ್ವ್ಯಸನದ ಶಿವರಾತ್ರಿಯಾಗುತ್ತಿರುವುದು ವಿಷಾದನೀಯ
ಜಾಗೃತಿಯ ಅರಿವಿನ, ಸತ್ಸಂಗದ ರಾತ್ರಿಯಾಗಬೇಕಾದ ಶಿವರಾತ್ರಿ ದುಸ್ಸಂಗದ, ದುರ್ವ್ಯಸನದ, ದುರಾಚಾರದ ರಾತ್ರಿಯಾಗುತ್ತಿರುವುದು ವಿಷಾದದ ಸಂಗತಿ ಎಂದು ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಪತ್ರಕರ್ತರಿಗೆ ಓದಿನ ಗೀಳು ಹಚ್ಚಿಸಿದ ಲಂಕೇಶ್
ಓದುಗರು ಲಂಕೇಶ್ ಪತ್ರಿಕೆ ಪ್ರತಿವಾರ ಮಾರುಕಟ್ಟೆಗೆ ಬರುವುದ ಜಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಿದ್ದರು. ಅಷ್ಟರ ಮಟ್ಟಿಗೆ ಪತ್ರಿಕೆ ಪ್ರಭಾವ ಬೀರಿತ್ತು.
ಇಷ್ಟಲಿಂಗ ಧ್ಯಾನ ಸಹಜ ಶಿವಯೋಗ
ಶರಣರ ದೃಷ್ಟಿಯಲ್ಲಿ ಅರಿವೇ ಗುರು, ಆಚಾರವೇ ಲಿಂಗ ಅನುಭಾವವೇ ಜಂಗಮ. ಇವುಗಳು ಶರಣರು ಬೋಧಿಸಿದ ಸರಳ ಸೂತ್ರ
< previous
1
...
351
352
353
354
355
356
357
358
359
...
421
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ