ಲೋಕ್ ಅದಾಲತ್ನಲ್ಲಿ ವ್ಯಾಜ್ಯಪೂರ್ವ 1,06,421 ಪ್ರಕರಣ ಇತ್ಯರ್ಥಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ ಗೀತಾ ತಿಳಿಸಿದ್ದಾರೆ.