• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧಿಸುವ ಗುರಿಯಿದ್ದರೆ ಬದುಕು ಸುಂದರ: ಎಸ್.‌ನಾಗಭೂಷಣ್‌
ಬಹದ್ದೂರ್‌ಘಟ್ಟ ಗ್ರಾಮದ ಶ್ರೀ ತರಳಬಾಳು ನರ್ಸರಿ ಮತ್ತು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಪ್ರಾದೇಶಿಕ ಅಧಿಕಾರಿ ಬಸವರಾಜಪ್ಪ ಚಾಲನೆ ನೀಡಿದರು.
ಅಭ್ಯರ್ಥಿ ಯಾರಿರಲಿ, ನಮ್ ಗುರಿ ಮೋದಿಯತ್ತ ಇರಲಿ: ತಿಪ್ಪಾರೆಡ್ಡಿ
ಕಳೆದ ಬಾರಿಗಿಂತ ಹೆಚ್ಚಿನ ಲೋಕಸಭಾ ಸ್ಥಾನವನ್ನು ಈ ಬಾರಿ ಗೆಲ್ಲಬೇಕಿದೆ. ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಯಲ್ಲಿ ಹಾಗೆಯೇ ಮುಂದುವರಿಯಬೇಕು ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಭಿಮತ ವ್ಯಕ್ತಪಡಿಸಿದರು.
ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:೩೦ಕ್ಕೂ ಹೆಚ್ಚು ಜನರಿಗೆ ಗಾಯ
ಫೆ.೨ರ ಶುಕ್ರವಾರ ಬೆಳಗಿನ ಜಾವ ೫ರ ಸಮಯದಲ್ಲಿ ಅತಿವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮುಂದೆ ಇಟ್ಟಿಗೆ ಏರಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಮೇಲೆ ಹತ್ತಿ ಬಸ್‌ ಕಂದಕಕ್ಕೆ ಉರುಳಿದೆ. ಇದರಿಂದ ಸುಮಾರು ೩೦ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಭದ್ರಾ ಮೇಲ್ದಂಡೆಗಾಗಿ ಫೆ.9ಕ್ಕೆ ಚಳ್ಳಕೆರೆ ಬಂದ್‌
ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ, ಹತ್ತಕ್ಕೂ ಹೆಚ್ಚು ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಭದ್ರಾ ಯೋಜನೆ ಶೀಘ್ರಾನುಷ್ಠಾನಕ್ಕೆ ಒತ್ತಾಯಿಸಿ ಫೆ.9 ರಂದು ಚಳ್ಳಕೆರೆ ತಾಲ್ಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್‌ಗೆ ಒಕ್ಕೊರಲ ತೀರ್ಮಾನವಾಯಿತು.
ಬಾಲ್ಯ ವಿವಾಹ ತಡೆವ ನಿಟ್ಟಿನಲ್ಲಿ ಸರ್ವರ ನೆರವು ಅಗತ್ಯ: ಕೆ.ಬಿ.ಗೀತಾ
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಕುರಿತ ಕಾರ್ಯಾಗಾರವು ನಡೆಯಿತು. ಕಾರ್ಯಾಗಾರಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ.ಗೀತಾ ಚಾಲನೆ ನೀಡಿದರು.
ಕಾನ್ವೆಂಟ್‌ ಸಂಸ್ಕೃತಿಯಿಂದ ಕನ್ನಡತನ ವಿನಾಶ
ಗ್ರಾಮೀಣ ಜನರಲ್ಲಿ ಕಲೆ ಸಾಹಿತ್ಯದ ಅರಿವು ಮೂಡಿಸುವುದರ ಜೊತೆಗೆ ಪುಸ್ತಕ ಓದುವ ಮನೋಭಾವನೆಯನ್ನು ಮೂಡಿಸಿ, ಮಾಯವಾಗುತ್ತಿರುವ ಕನ್ನಡ ಭಾಷೆಯನ್ನು ಉಳಿಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ ಎಂದು ಸಾಣೇಹಳ್ಳಿ ಶ್ರೀ ಪ್ರತಿಪಾದಿಸಿದರು.
ಭದ್ರಾ ಯೋಜನೆಗೆ ಹಣ ಬಿಡುಗಡೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನು ತಾಲೂಕು ಕೃಷಿಕ ಸಮಾಜದ ನಿಯೋಗ ಭೇಟಿ ಮಾಡಿ ಭದ್ರಾ ಯೋಜನೆಗೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಹಣವನ್ನು ಬಿಡುಗಡೆ ಮಾಡಲು ಮನವಿ ಸಲ್ಲಿಸಿತು.
ಪೊಲೀಸ್ ಠಾಣೆ ಮಕ್ಕಳ ಸ್ನೇಹಿ ಆಗಲಿ: ಡಾ.ಕೆ.ಟಿ.ತಿಪ್ಪೇಸ್ವಾಮಿ
ಚಿತ್ರದುರ್ಗ ಜಿಲ್ಲೆಯ ಎಸ್‌ಜೆಪಿಯು ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಗಳು ಹಾಗೂ ಅಧಿಕಾರಿಗಳ ಪಾತ್ರ ಮತ್ತು ಕರ್ತವ್ಯಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಭಾಗವಹಿಸಿ ಮಾತನಾಡಿದರು.
ಸಂವಿಧಾನ ಜಾಗೃತಿ ರಥಕ್ಕೆ ಅದ್ಧೂರಿ ಸ್ವಾಗತ
ಭಾರತ ಸಂವಿಧಾನ ಅಂಗೀಕೃತಗೊಂಡ 75 ವರ್ಷಗಳ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ರಥಕ್ಕೆ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗ್ರಾಮದ ಎಲ್ಲಾ ವರ್ಗದ ಜನರು ಅದ್ಧೂರಿಯಾಗಿ ಸ್ವಾಗತ ಕೋರಿದರು.
ಜೀವನ ಕಷ್ಟ ಸುಖಗಳ ಸಮ್ಮಿಲನ: ಬಿ.ಆರ್.ಮಲ್ಲೇಶ್
ಮನುಷ್ಯನ ಯಾವುದೇ ನೋವು ನಲಿವುಗಳಿಗೆ ಆತನ ಮಾನಸಿಕ ಸ್ಥಿತಿಯೇ ಕಾರಣವಾಗಿರುತ್ತದೆ ಎಂದು ಚಿತ್ರ ದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ವಿದ್ಯಾರ್ಥಿ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 394
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved