ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರೊಬ್ಬರೇ ಆರ್ಥಿಕ ನಿರ್ವಹಣೆ ಮಾಡಿದ್ದು, ಜಿಲ್ಲಾಧಿಕಾರಿಗಳ ಕತ್ತಲಲ್ಲಿ ಇಟ್ಟ ಅತಿರೇಕದ ನಡವಳಿಕೆಗಳು ಬುಧವಾರ ನಡೆದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯಲ್ಲಿ ಬಹಿರಂಗವಾಯಿತು.