ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೋಷಿತರ ರಾಜ್ಯಮಟ್ಟದ ಸಮಾವೇಶಕ್ಕೆ ಭರ್ಜರಿ ತಾಲೀಮು
ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ವಿಶಾಲವಾದ ಮೈದಾನದಲ್ಲಿ ಜ.28ರಂದು ನಡೆಯಲಿರುವ ಶೋಷಿತ ಸಮುದಾಯಗಳ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ತಾಲೀಮು ಆರಂಭಿಸಿದ್ದಾರೆ.
ಸಂವಿಧಾನದ ಹಕ್ಕು ಸದುಪಯೋಗಪಡಿಸಿಕೊಳ್ಳಿ: ರವೀಶ್
ಕೇಂದ್ರ ಚುನಾವಣಾ ಆಯೋಗ 18 ವರ್ಷ ಮೇಲ್ಪಟ್ಟ ಯುವಕರಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ ಅವರೂ ಸಹ ರಾಷ್ಟ್ರದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸುವಂತೆ ಮಾಡಲಾಗಿದೆ.
ಸುಭದ್ರ ಭಾರತ ನಿರ್ಮಾಣಕ್ಕೆ ಮತದಾನ ಮಾಡಿ: ರೂಪಾ
ಸುಭದ್ರ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಮತದಾನ ಕಾರ್ಯದಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡಬೇಕು.
ಕಾಂಗ್ರೆಸ್‌ನಿಂದ ಮಾತ್ರ ಶೋಷಿತರ ಏಳಿಗೆ: ಶಾಸಕ ರಘುಮೂರ್ತಿ
ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಶೋಷಿತ ಸಮುದಾಯ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಶೋಷಿತರ ಏಳಿಗಾಗಿ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಸಂಘಟನೆಯ ಮೂಲಕ ಜಾಗೃತರಾಗಿ ಶೋಷಣೆಯ ವಿರುದ್ಧ ಹೋರಾಟ ನಡೆಸಬೇಕು.
ಹೆಣ್ಣುಮಕ್ಕಳು ಪರಾವಲಂಬಿಗಳಾಗುವುದು ಬೇಡ
ಹೆಣ್ಣುಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಮತ್ತು ಸ್ವಾವಲಂಬಿಗಳಾಗಿ ಬದುಕುವುದನ್ನು ಕಲಿಸಿಕೊಡಬೇಕು.
ಜಿಲ್ಲಾಧಿಕಾರಿ ವರ್ಗಾವಣೆಗೆ ಅಷ್ಟೊಂದು ತುರ್ತು ಇತ್ತಾ?
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಿವ್ಯಾಪ್ರಭು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.ಪ್ರಶಸ್ತಿ ಪಡೆಯುವ ಸಂಬಂಧ ದಿವ್ಯಾಪ್ರಭು ದೆಹಲಿಗೆ ವಿಮಾನ ಏರುತ್ತಿದ್ದಂತೆ ಇತ್ತ ಅವರನ್ನು ವರ್ಗಾವಣೆ ಮಾಡಲಾಗಿದೆ. ಪ್ರಶಸ್ತಿ ಕೈಲಿಡಿದು ವಾಪಾಸ್ ಬರುವಷ್ಟರದಲ್ಲಿ ದಿವ್ಯಾಪ್ರಭು ಅವರ ವಿಳಾಸ ಬದಲಾಗಿದೆ.
28ಕ್ಕೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ
ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವತಿಯಿಂದ ಜ.28ರಂದು ಪುರಭವನದಲ್ಲಿ ರಾಜ್ಯ ಮಟ್ಟದ ಅಲೇಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಆಗ್ರಹ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು.
11 ಸಂಸ್ಥೆಗಳಿಂದ 100 ಶಾಲೆಗಳಿಗೆ ಮೂಲ ಸೌಕರ್ಯ
ದೈನಂದಿನ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸುವಂತ ಕೌಶಲ್ಯ ಶಿಕ್ಷಣವನ್ನು ಮಕ್ಕಳಿಗೆ ಕಲಿಸಬೇಕಿದೆ ಎಂದು ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಗಾಯಿತ್ರಿದೇವಿ ಶಿಕ್ಷಕರುಗಳಿಗೆ ತಿಳಿಸಿದರು.
ಜಾನುವಾರುಗಳ ಸಂರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ರಘುಮೂರ್ತಿ
ರಾಜ್ಯ ಸರ್ಕಾರ ಬರಗಾಲ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕರಿಗೆ ಎಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಚ್ಚರಿಕೆವಹಿಸಲಾಗಿದೆ.
< previous
1
...
362
363
364
365
366
367
368
369
370
...
394
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ