ದಶಕಗಳ ನಂತರ ಬಂದ್‌ಗೆ ಅಭೂತಪೂರ್ವ ಬೆಂಬಲಭದ್ರಾ ಮೇಲ್ದಂಡೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಚಿತ್ರದುರ್ಗ ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ನೀರಾವರಿಗಾಗಿ ಕಳೆದ 10 ವರ್ಷಗಳ ನಂತರ ನಡೆದ ಬಂದ್ ಇದಾಗಿದ್ದು ವರ್ತಕರು, ನಾಗರಿಕರು ಸ್ವಯಂ ಪ್ರೇರಿತವಾಗಿ ಪಾಲ್ಗೊಂಡಿದ್ದರು.