• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೋವು ಗುಣಪಡಿಸುವ ಶಕ್ತಿ ಸಾಹಿತ್ಯಕ್ಕಿದೆ: ಭ್ರಮರಾಂಭ
ನಾವಾಡುವ ಕನ್ನಡ ಭಾಷೆ, ಮಾತಿನ ಭಾಷೆಯಾಗದೆ, ಹೃದಯದ ಭಾಷೆಯಾಗಬೇಕು. ಮನಸ್ಸಿನ ಎಂತಹ ನೋವನ್ನು ಗುಣಮುಖ ಪಡಿಸಬಲ್ಲ ಶಕ್ತಿ ಸಾಹಿತ್ಯಕ್ಕಿದ್ದು, ಕನ್ನಡ ಸಾಹಿತ್ಯವಂತೂ ಬಹಳ ಸಮೃದ್ಧವಾಗಿದೆ ಎಂದು ಸರ್ಕಾರಿ ಕಾಲೇಜಿನ ಪ್ರಾಚಾರ್ಯರಾದ ಭ್ರಮರಂಭಾ ಹೇಳಿದರು.
ಸಿಎಂ ಜೈ ಶ್ರೀರಾಮ್ ಘೋಷಣೆ ಸ್ವಾಗತಾರ್ಹ: ಕೇಶವಮೂರ್ತಿ
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಜರುಗಿದ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದನ್ನು ಬಿಜೆಪಿ ನಾಮ ನಿರ್ದೇಶಿತ ಮಾಜಿ ನಗರಸಭಾ ಸದಸ್ಯ ಕೇಶವಮೂರ್ತಿ ಸ್ವಾಗತಿಸಿದ್ದಾರೆ.
ನೃತ್ಯನಿಕೇತನ ಕೇಂದ್ರ, ರಾಜ್ಯಮಟ್ಟದಲ್ಲಿ ಪ್ರಜ್ವಲಿಸಿ: ಶಾಸಕ ರಘುಮೂರ್ತಿ
ಚಳ್ಳಕೆರೆ ತಾಲೂಕಿನಂತಹ ಬಯಲುಸೀಮೆಯಲ್ಲಿ ಸಂಗೀತ ಮತ್ತು ನೃತ್ಯದ ತಂಗಾಳಿ ಹಿತವಾಗಿ ಬೀಸುವಂತೆ ಮಾಡುವಲ್ಲಿ ನೃತ್ಯನಿಕೇತನ ಪ್ರಾಚಾರ್ಯರಾದ ಸುಧಾ ಮೂರ್ತಿ, ಸಂಚಾಲಕ ಕೃಷ್ಣಮೂರ್ತಿರಾವ್‌ ಅವರ ಸೇವಾಕಾರ್ಯ ಪ್ರಶಂಸನೀಯ.
ರಾಹುಲ್ ಗಾಂಧಿ ಮೇಲಿನ ದಾಳಿಗೆ ಕಾಂಗ್ರೆಸ್ ಪ್ರತಿಭಟನೆ
ಮಣಿಪುರದಿಂದ ಆರಂಭಗೊಂಡಿರುವ ರಾಹುಲ್‍ ಗಾಂಧಿ ಅವರ ನ್ಯಾಯ ಯಾತ್ರೆ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ತಹಸೀಲ್ದಾರ್ ಆಗಿದ್ದವರು ಎಡಿಸಿ, ಎಸಿ ಆಗಿದ್ದವರು ಡಿಸಿ
ಹಿಂದೊಮ್ಮೆ ತಹಸೀಲ್ದಾರ್ ಆಗಿದ್ದವರು ಈಗ ಅಪರ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಯಾಗಿದ್ದವರು ಜಿಲ್ಲಾಧಿಕಾರಿ.ಚಿತ್ರದುರ್ಗದ ಆಯಕಟ್ಟಿನ ಜಾಗಕ್ಕೆ ಅಧಿಕಾರಿಗಳು ಮರಳಿ ಬಂದಿರುವ ಬೊಂಬಾಟ್ ಪ್ರಸಂಗವಿದು. ತಹಸೀಲ್ದಾರ್ ಆಗಿದ್ದ ಬಿ.ಟಿ.ಕುಮಾರಸ್ವಾಮಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ.
ಅಪಘಾತ ತಪ್ಪಿಸಲು ಹೆಲ್ಮೆಟ್‌ ಧರಿಸಿ: ಡಿವೈಎಸ್ಪಿ ರಾಜಣ್ಣ
ಇತ್ತೀಚೆಗೆ ನಿರಂತರ ನಡೆಯುತ್ತಿರುವ ಮೋಟಾರ್ ಬೈಕ್ ಅಪಘಾತದಲ್ಲಿ ಬೈಕ್ ಸವಾರರು ಹೆಲ್ಮೇಟ್ ಧರಿಸದೆ ಚಾಲನೆ ಮಾಡಿ ಅಪಘಾತಕ್ಕೀಡಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಧರ್ಮೇಂದ್ರ ಕುಮಾರ್‌ಮೀನಾ ಮಾರ್ಗದರ್ಶನದಂತೆ ಪೊಲೀಸರು ಹಲ್ಮೇಟ್ ಜಾಗೃತಿ ಜಾಥ ಕಾರ್ಯಕ್ರಮವನ್ನು ಮಂಗಳವಾರ ನಡೆಸಿದರು.
ಮೊಬೈಲ್‌ ಗೀಳು ಬಿಟ್ಟು ಓದಿನ ಕಡೆ ಗಮನ ಕೊಡಿ: ಬಸವರಾಜ್‌
ಈಗಿನ ಮಕ್ಕಳು ಮೊಬೈಲ್‌ ಫೋನ್‌ ಗೀಳಿಗೆ ಅಂಟಿಕೊಂಡಿದ್ದಾರೆ. ಈ ಚಟವನ್ನು ಬಿಟ್ಟು ಓದಿನ ಕಡೆಗೆ ಆಸಕ್ತಿ ತೋರಬೇಕು ಎಂದು ಆಲಗಟ್ಟ ಗ್ರಾಪಂ ಪಿಡಿಓ ಬಸವರಾಜ್‌ ಸಲಹೆ ನೀಡಿದರು.
ಶಾಲೆಗಳ ಅಭಿವೃದ್ಧಿಗೆ ನನ್ನ ಶಾಲೆ ನನ್ನ ಜವಾಬ್ದಾರಿ
ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನನ್ನ ಶಾಲೆ-ನನ್ನ ಜವಾಬ್ದಾರಿ ಎಂಬ ಕಾರ್ಯಕ್ರಮ ರೂಪಿಸಿ, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ದಾನಿಗಳು, ಪೋಷಕರ ನೆರವು ಪಡೆದು, ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.
ಚಿತ್ರದುರ್ಗ: ವಿಧಾನಸಭಾ ಕ್ಷೇತ್ರಾವಾರು ಅಂತಿಮ ಪಟ್ಟಿ ಪ್ರಕಟ
ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ೧,೬೬೧ ಮತಗಟ್ಟೆಗಳಿದ್ದು, ೭,೦೪,೮೯೬ ಪುರುಷ , ೭,೧೩,೨೨೮ ಮಹಿಳಾ ಹಾಗೂ ೮೭ ಇತರೆ ಮತದಾರರು ಇದ್ದಾರೆ ಎಂದು ಸೋಮವಾರ ಪ್ರಕಟವಾದ ಮತದಾರರ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಕೋಟೆನಾಡಲ್ಲೂ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠೆ ಸಂಭ್ರಮ
ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಆಲಂಕಾರಗಳನ್ನು ಮಾಡಲಾಗಿತ್ತು. ಕೋಟೆನಾಡು ಚಿತ್ರದುರ್ಗದಲ್ಲಿ ಹಬ್ಬದ ವಾತಾವರಣ ಮೂಡಿತ್ತು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 394
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved