• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಸಂಸ್ಕಾರ, ಮೌಲ್ಯ ಅಳವಡಿಸಿ: ಸಂಸದ ಸಿದ್ದೇಶ್ವರ್‌
ಶಿಕ್ಷಕರು ಪಾಠ ಮಾಡಬೇಕು, ವಿದ್ಯಾರ್ಥಿಗಳು ಓದ ಬೇಕು, ಪೋಷಕರು ಅದನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಬೇಕು ಆಗ ಮಾತ್ರ ಒಂದು ಶಿಕ್ಷಣ ಸಂಸ್ಥೆ ಉತ್ತಮ ಸಂಸ್ಥೆಯಾಗಲು ಸಾಧ್ಯವಿದೆ.
ಕರಿ ಕಲ್ಲು ಬಂಡೆ ಸಾಗಣೆ ಮೇಲೆ ದಾಳಿ, ವಶಪಡಿಸಿಕೊಂಡ ಅಧಿಕಾರಿಗಳು
ಸರ್ಕಾರದ ಪರವಾನಿಗೆಯಿಲ್ಲದೆ ಸಾಗಿಸುತ್ತಿದ್ದ ಬೃಹದಾಕಾರದ ಬ್ಲಾಕ್‌ ಗ್ರಾನೈಟ್‌ ಬಂಡೆ ಲಾರಿ ಸಮೇತ ಚಿತ್ರದುರ್ಗ-ತುಮಕೂರು ಗಡಿ ಭಾಗವಾದ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಶರಣರ ವಚನ ಸಂದೇಶ ಇಂದಿಗೂ ಪ್ರಸ್ತುತ: ಕುಮಾರಸ್ವಾಮಿ
800 ವರ್ಷಗಳ ಹಿಂದೆ ಬಾಳಿ ಬದುಕಿದ ಶಿವಶರಣರು ವಚನಗಳಲ್ಲಿ ಸಾರಿದ ಸಂದೇಶಗಳು ಇಂದಿನ ಸಮಾಜದಲ್ಲೂ ಪ್ರಸ್ತುತ ಎನಿಸುತ್ತವೆ. ಅವರು ಹೇಳಿದ ಸಾಕಷ್ಟು ವಿಚಾರಗಳು ವಾಸ್ತವಾಗಿವೆ. ಸಮಾಜದ ಬದಲಾವಣೆಗೆ ಸಹಕಾರಿಯಾಗಿವೆ.
ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಗಂಬೀರ ಗಾಯ
ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ತಾಲೂಕಿನ ಬೊಮ್ಮಲಿಂಗನ ಹಳ್ಳಿಯಲ್ಲಿ ಶನಿವಾರ ನಡೆದಿದ್ದು, ಗ್ರಾಮಸ್ಥರು ಬಾರಿ ಆತಂಕಕ್ಕೊಳಗಾಗಿದ್ದಾರೆ.
ಬದುಕು ಸುಂದರವಾಗಬೇಕಾದರೆ ನೊಂದವರಿಗೆ ಸ್ಪಂದಿಸಿ
ಅಲಂಕಾರಿಕ ಸಾಮಾಗ್ರಿ ಬಳಸಿ ಮುಖ ಸುಂದರವನ್ನಾಗಿಸುವುದು ಬಲು ಸುಲಭ. ಆದರೆ ಬದುಕು ಸುಂದರವಾಗಿರಬೇಕಾದರೆ ನೊಂದವರಿಗೆ ಸಹಾಯ ಮಾಡುವುದು ಅಗತ್ಯ.
ನಗರದೆಲ್ಲೆಡೆ ಪ್ರಭು ಶ್ರೀರಾಮಚಂದ್ರನ ನಾಮಸ್ಮರಣೆ
ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರ ಜನಿಸಿದ ಅಯೋಧ್ಯೆಯಲ್ಲಿ ಜ.22ರಂದು ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮ ವಿಶ್ವಮಟ್ಟದಲ್ಲಿ ಗಮನಸೆಳೆದಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್, ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಭವ್ಯವಾದ ರಾಮಮಂದಿರದ ನಿರ್ಮಾಣವಾಗಿದ್ದು, ಕೋಟ್ಯಾಂತರ ರಾಮಭಕ್ತರು ಕಾಯುತ್ತಿದ್ದಾರೆ ನಗರದ ವಿವಿಧೆಡೆ ಬಾಲರಾಮನ ಪ್ರತಿಷ್ಠಾಪನಾ ಹಿನ್ನೆಲೆಯಲ್ಲಿ ಹಲವಾರು ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅಯೋಧ್ಯೆಗೆ ಅವಳಿ ಜಿಲ್ಲೆಗಳ ಏಳು ಮಂದಿ ಮಠಾಧೀಶರು
ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಿಂದ ಜಿಲ್ಲೆಯ ಏಳು ಮಂದಿ ಮಠಾಧೀಶರು ಶನಿವಾರ ಕರ್ನಾಟಕದಿಂದ ತೆರಳಿದ್ದಾರೆ. ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಠಾಧೀಶರು ಲಕ್ನೋಗೆ ಪ್ರಯಾಣ ಬೆಳೆಸಿದರು.
ತಂತ್ರಜ್ಞಾನ ಅಭಿವೃದ್ಧಿಯಾಗಿ; ಸವಲತ್ತುಗಳು ಜನರಿಗೆ ಹತ್ತಿರವಾಗುತ್ತಿವೆ: ಮಧುಸೂದನ್‌
ಕೇಂದ್ರ ಸರ್ಕಾರದ ಮಹತ್ವದ ತೀರ್ಮಾನಗಳಿಂದ ತಂತ್ರಜ್ಞಾನ ಅಭಿವೃದ್ಧಿಯಾಗಿದ್ದು, ಅದರ ಮೂಲಕ ಸರ್ಕಾರದ ಸವಲತ್ತುಗಳು ಜನರಿಗೆ ಹತ್ತಿರವಾಗುತ್ತಿವೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು, ಸರ್ಕಾರದ ಗಮನ ಸೆಳೆಯಲು ಮನವಿ
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಶಾಸಕರು ರಾಜ್ಯ ಸರ್ಕಾರದ ಗಮನ ಸೇಳೆಯುವಂತೆ ಒತ್ತಾಯಿಸಿ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದವತಿಯಿಂದ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.
ಚಿತ್ರದುರ್ಗದ ನಂತರ ಪ್ರತಿ ತಾಲೂಕಲ್ಲೂ ಬಂದ್
ಚಿತ್ರದುರ್ಗ ಬಂದ್ ನಂತರ ಪ್ರತಿ ತಾಲೂಕಲ್ಲೂ ಬಂದ್ ಆಚರಿಸುವುದರ ಮೂಲಕ ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಠಾನ ಮಾಡುವಂತೆ ಕೇಂದ್ರ ಹಾಗೂ ರಾಜ್ಯಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved